ಪುತ್ತೂರು: ಪುತ್ತೂರಿನಿಂದ ಮುಂಡೂರು ಮಾರ್ಗವಾಗಿ ತಿಂಗಳಾಡಿಗೆ ತೆರಳುವ ಕೆಎಸ್ಆರ್ಟಿಸಿ ಬಸ್ ಅಗತ್ಯವಿರುವಲ್ಲಿ ನಿಲುಗಡೆ ಮಾಡದೆ ಇರುವ ಕಾರಣ ಈ ರೂಟ್ನಲ್ಲಿ ಬಸ್ ಇದ್ದರೂ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಕಲ್ಲಗುಡ್ಡೆಯ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು...
ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ ರೈ ಸಜಂಕಾಡಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರರಾದ ಮಹಮ್ಮದ್ ಬಡಗನ್ನೂರು ರವರು,...
ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ.ಕೇಂದ್ರ ಸರ್ಕಾರದ ಪ್ರಧಾನ...
‘ದಿ ಹಿಂದೂ’ ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಎರಡನೇ ಎಫ್ಐಆರ್ ದಾಖಲಿಸಿರುವುದನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಮಾಧ್ಯಮ ಒಕ್ಕೂಟಗಳು ಖಂಡಿಸಿವೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ...
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಹಲವು ಷರತ್ತುಗಳನ್ನು ಹಾಕಿದ್ದಾರೆ. ದೀಪಾವಳಿ ದಿನ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶವಿದ್ದು ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಬೇಕು ಎಂದು...
ಕೆಂಜಾಳ- ಸಿರಿಬಾಗಿಲು ಕಾರ್ಯಕ್ಷೇತ್ರದ ಸಹಯೋಗದೊಂದಿಗೆ ಶ್ರೀ ಪಂಚಲಿಂಗೇಶ್ವರ ಯುವಕ ಮಂಡಲ ಕೆಂಜಾಳ ಇಲ್ಲಿ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ನಡೆಯಿತು ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೊಂಬಾರು ಒಕ್ಕೂಟದ ಅಧ್ಯಕ್ಷರಾದ ಧರ್ಮಪಾಲ ಗೌಡ ಕೊಲ್ಪೆ ವಹಿಸಿದ್ದರು. ಕಾರ್ಯಕ್ರಮವನ್ನು...
ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ...
ಬೆಂಗಳೂರು : ದೀಪಾವಳಿ ಪ್ರಯುಕ್ತ ರಾಜ್ಯದ ರಾಜಧಾನಿಯಾದ ಬೆಂಗಳೂರು ನಿಂದ ಪ್ರತಿ ಜಿಲ್ಲೆಗೆ ಹೊರಡುವ ಖಾಸಗಿ ಬಸ್ಸಿನ ಮಾಲಕರು ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುವ ಬಗ್ಗೆ ಸಾರಿಗೆ ಇಲಾಖೆಗೆ ದೂರು...
ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...