ಪುತ್ತೂರು :ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆಗೊಂಡಿದ್ದಾರೆ. ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆಗಿರುವ ಶಿವನಾಥ ರೈ ಅವರು ಈ ಹಿಂದೆ ಸರ್ವೆ ಶ್ರೀ ಸುಬ್ರಹ್ಮಣೇಶ್ವರ...
ಪುತ್ತೂರು ನಗರದ ಪಡೀಲ್ ನ ಹೃದಯ ಭಾಗದಲ್ಲಿ ಹೊಸತಾಗಿ ನಿರ್ಮಿಸಿದ ವಿಘ್ನೇಶ್ವರ ಕಾಂಪ್ಲೆಕ್ಸ್ ಇದರ ಉದ್ಘಾಟನೆ ಹಾಗೂ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ತಾವೆಲ್ಲರೂ ಹೆಚ್ಚಿನ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 17 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ 8.50 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ನದಿ,ಹಾಗೂ ತೋಡಿನ ಬದಿಗಳಲ್ಲಿ ಅಪಾಯಕಾರಿ ಸನ್ನಿವೇಶ ಇರುವ...
ಮೇ 21ರಂದು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾರಣ ಆ ದಿನ ಕರ್ನಾಟಕದದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿದೆ. ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇದುವರೆಗೂ ಮೂರು ಬಾರಿ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 20 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ...
ಮಂಗಳೂರು: ರೌಡಿಶೀಟರ್ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಇದರ ನಡುವೆ ಆರೋಪಿ ನೌಷದ್ ಮೇಲೆ ಜೈಲಿನಲ್ಲೇ ದಾಳಿ ಯತ್ನ ನಡೆದಿದೆ. ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಹಲವಾರು ಖೈದಿಗಳಿಂದ...
ಪುತ್ತೂರು : ಪುತ್ತೂರು ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ ಇದರ ಮಾಲಕ ರವಿ ನೆಲ್ಲಿಕಟ್ಟೆ 58 ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಹಲವಾರು ವರ್ಷಗಳಿಂದ ಲೈಟಿಂಗ್ ಮಾಲಕರಾಗಿ ಮತ್ತು ನೆಲ್ಲಿಕಟ್ಟೆ ಮಿತ್ರಮಂಡಲದ ಸದಸ್ಯರಾಗಿ...
ಪುತ್ತೂರು: ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಮಾರು 25 ಕುಟುಂಬಗಳಿಗೆ 1993ರಲ್ಲಿ ನಿವೆಶನದ ಹಕ್ಕು ಪತ್ರ ನೀಡಲಾಗಿತ್ತು, ಹಕ್ಕು ಪತ್ರ ನೀಡಲಾಗಿತ್ತೇ ವಿನಾ ಅವರಿಗೆ ನಿವೇಶನ ಗುರುತು ಮಾಡಿರಲಿಲ್ಲ, ನಿವೇಶನಕ್ಕಾಗಿ ಕಳೆದ 25 ವರ್ಷಗಳಿಂದ ನಿರಂತರ...
ಪುತ್ತೂರು: ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಐದನೇ ರ್ಯಾಂಕ್ ಪಡೆದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ನಿಹಾಲ್ ಎಚ್. ಶೆಟ್ಟಿ ಮತ್ತು ಕುಟುಂಬಸ್ಥರು ಮೇ.18ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ. . ಪಂಜಾಬಿನ ಎಲ್...