ಪುತ್ತೂರು; ಪುತ್ತೂರು ತಾಲೂಕಿನ ವಿವಿಧ ಸರಕಾರಿ ಹಿ.ಪ್ರಾ ಶಾಲೆಗಳಿಗೆ ಒಟ್ಟು 30.80ಲಕ್ಷ ರೂ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಮನವಿಯಂತೆ ಶಾಲಾ ಕಟ್ಟಡ ದುರಸ್ಥಿಗೆ ಈ ಅನುದಾನವನ್ನು ಬಿಡುಗಡೆ...
ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ. ಉಪಾಧ್ಯಕ್ಷರಾಗಿ...
ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ೨೦೨೪ ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ಶಿಪ್ ಡಿಸೆಂಬರ್ ೫ ರಿಂದ ೮ ರವರೆಗೆ ಕೋರಮಂಗಲ...
ಪುತ್ತೂರು: ಪುತ್ತೂರು ತೀಯಾ ಸಮಾಜದ ನೂತನ ಅಧ್ಯಕ್ಷರಾಗಿ ಸಂತೋಷ್ ಮುರ ಆಯ್ಕೆಗೊಂಡಿದ್ದಾರೆ. ನೂತನ ಪದಾಧಿಕಾರಿಗಳು ಆಯ್ಕೆ ನಡೆದಿದ್ದು ಗೌರವ ಸಲಹೆಗಾರರಾಗಿ ಉಪಾಧ್ಯಕ್ಷರಾಗಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ನೂತನ ಪದಾಧಿಕಾರಿಗಳ ವಿವರ *ಪಿ.ಕೆ ನಾರಾಯಣ...
ಪುತ್ತೂರು ತೀಯಾ ಸಮಾಜ ಸೇವಾ ಸಮಿತಿ (ರಿ.) 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಶ್ರೀ ದುರ್ಗಾ ಪೂಜೆ ಕಾರ್ಯಕ್ರಮ ಪುತ್ತೂರು ಮಹಾದೇವಿ ಸಂಕೀರ್ಣ ಏಳ್ಮುಡಿಯಲ್ಲಿ ನಡೆಯಿತು. ಬೆಳಿಗ್ಗೆ ಶ್ರೀ ದುರ್ಗಾ ಪೂಜೆ ನಡೆದು ಬಳಿಕ...
ನೂತನ ಹೋಟೆಲ್ ಉದ್ಘಾಟನೆ ನೆರವೇರಿಸಿ, ಶುಭ ಹಾರೈಸಿದ ಶಾಸಕ ಅಶೋಕ್ ಕುಮಾರ್ ರೈ … ಸಸ್ಯಾಹಾರಿ ಮಾಂಸಾಹಾರಿ ಪ್ರೇಮಿಗಳಿಗೆ ಸಿಗಲಿದೆ ಬಾಯಲ್ಲಿ ನೀರೂರಿಸುವಂಥ “ಸವಿ -ರುಚಿ” ಖಾದ್ಯಗಳು… ಶುಭ ಕಾರ್ಯಗಳಿಗೂ ಸವಿರುಚಿಯಿಂದ ಸಿಗಲಿದೆ ಕೆಟರಿಂಗ್ ವ್ಯವಸ್ಥೆ…...
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಅ.24ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ...
ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ : ಮಹಿಳಾ ಠಾಣಾ ಎಸ್ ಐ ಭವಾನಿ ಪುತ್ತೂರು :ದ.ಕ ಮಹಿಳಾ ಠಾಣೆ ಪುತ್ತೂರು ರವರ ವತಿಯಿಂದ ಈ ದಿನ ದಿನಾಂಕ 22.10.2024 ರಂದು ಅಕ್ಷಯ ಕಾಲೇಜ್...
ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ....
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ...