ಬೆಂಗಳೂರು : ಕಳೆದ 2 ತಿಂಗಳಿಂದ ರಾಜ್ಯಾದ್ಯಂತ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ವಾಹನ ಮಾಲೀಕರಿಗೆ ತೀರುವಳಿ ಪತ್ರ (ಸಿಸಿ) ಸಿಗದ ಕಾರಣ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಹೊಸ...
ಪಂಜದ ದೀನ್ ದಯಾಳ್ ಸಂಕೀರ್ಣದಲ್ಲಿ ಪಂಚಶ್ರೀ ಅಸೋಸಿಯೇಟ್ಸ್ ವಾಯುಮಾಲಿನ್ಯ ತಪಾಸಣಾ ಮತ್ತು ವಾಹನ ಇನ್ಸೂರೆನ್ಸ್ ಕೇಂದ್ರ ಅ.12 ರಂದು ಶುಭಾರಂಭಗೊಂಡಿತು. ಸಂಸ್ಥೆಯ ವ್ಯವಸ್ಥಾಪಕ ಶಿವಪ್ರಸಾದ್ ಕೇರ್ಪಡ-ಕಕ್ಯಾನ ರವರ ತಂದೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ವತಿಯಿಂದ ಅ. 20 ರಂದು ‘ಅಶೋಕ ಜನ-ಮನ 2025’ ಕಾರ್ಯಕ್ರಮ ನಡೆಯಲಿರುವ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಅ. 12ರಂದು ಭೇಟಿ...
ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ...
1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಶ್ರೀ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿಗಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ “ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ 2025” ಮಂಗಳಗಿರಿ,...
ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು ನೀಲಿ ಬಣ್ಣದ ಬೀಕನ್ ಗಳ ಖಾಸಗಿ ಬಳಕೆ, ತುರ್ತು ವಾಹನದ ಸೌಂಡ್ ನಿಷೇಧಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕಾನೂನು ಬಾಹಿರ ಎಲ್ಇಡಿ ಲೈಟ್ ಗಳು ರಸ್ತೆ ಅಪಘಾತಗಳನ್ನು...
ಪುತ್ತೂರು: ಭಾರಿ ಮಳೆಗೆ ಪುತ್ತೂರು ಪೇಟೆಯ ಹಲವು ಕಡೆ ಕೃತಕ ನೆರೆಯುಂಟಾಗಿ ಜನಜೀವನ ಅಸ್ತವ್ಯಸ್ಥಗೊಂಡ ಘಟನೆ ಅ.12 ರ ರಾತ್ರಿ ನಡೆದಿದೆ. ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಎದುರು, ಎಪಿಎಂಸಿ ಆದರ್ಶ ಆಸ್ಪತ್ರೆಯ ರಸ್ತೆಯಲ್ಲಿ ಕೃತಕ...
ಸರ್ವೆ.. ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ಇದೇ ಬರುವ ದಿನಾಂಕ 20 ರಂದು ನಡೆಯುವ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರ ಕಾರ್ಯಕ್ರಮ ಸರ್ವೆ ಕಲ್ಪಣೆ ಸಮುದಾಯ ಭವನದಲ್ಲಿ ನಡೆಯಿತು. . ರೈ...
ಪುತ್ತೂರು: ನಾನು ಬಡತನದಲ್ಲೇ ಮೇಲೆ ಬಂದಿದ್ದೇನೆ, ಬಡತನದ ಸಂಕಷ್ಟ ಅನುಭವಿಸಿದ್ದೇನೆ ಇದಕ್ಕಾಗಿ ನಾನು ಸಂಪಾದಿಸಿದ ಹಣದಿಂದ ಒಂದಷ್ಟು ಬಡವರಿಗೆ ದಾನ ಮಾಡಲು ತೀರ್ಮಾನಿಸಿದ್ದು ಈ ಕಾರಣಕ್ಕೆ 13 ವರ್ಷದಿಂದ ದೀಪಾವಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದೇನೆ...
ಪುತ್ತೂರು ಅಕ್ಟೋಬರ್ 11: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳು...