ಪುತ್ತೂರು:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ. ಕೊಟ್ಟ ಮಾತನ್ನು ಉಳಿಸುವುದು ನನ್ನ ಧರ್ಮ ಎಂಬ...
ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಕೆರೆಯ ಸಮೀಪದ ಎಲ್ಲಾ ಅಕ್ರಮ ಮನೆಗಳನ್ನು ತೆರವು ಗೊಳಿಸಲಾಗಿದೆ. ತೆರವಿಗೆ ಉಳಿದಿದ್ದ ಒಂದು ಮನೆಯನ್ನು ರಾತ್ರೋರಾತ್ರಿ ತೆರವು ಮಾಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈಯವರ ಕನಸಿನ ಕಾರ್ಯಕ್ರಮವಾದ ಮಹಾಲಿಂಗೇಶ್ವರ ದೇವಸ್ಥಾನದ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ -ಕುಡುಂಬ್ಲೆಗುರಿ-ಜರಿ -ಕೋಟ್ಲಾರ್ -ನೆಕ್ಕರೆ -ಬರ್ಪಡೆ -ದೇವಸ್ಯ-ಕಜೆ -ಕೋಡಿಂಬಾಡಿ ರಸ್ತೆಯನ್ನು ಪ್ರದಾನಮಂತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಾಸಕ ಅಶೋಕ್...
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಕೊಳಂಬೆಗುರಿ ನಿವಾಸಿ ಶ್ರೀಮತಿ ವಸಂತಿ ಇವರ ಮನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ‘ಅಡಿಯಲ್ಲಿ ಶ್ರೀ ಧರ್ಮಸ್ಥಳ’ ಶೌರ್ಯ ವಿಪತ್ತು ನಿರ್ವಹಣಾ ಘಟಕ...
ಪುತ್ತೂರು: ಪುತ್ತೂರು ವಿದಾನಸಭಾ ಕ್ಷೇತ್ರ ವ್ಯಾಪ್ತಿಯ 9 ಗ್ರಾಮಗಳಲ್ಲಿ ಒಟ್ಟು 85 ಎಕ್ರೆ ಜಾಗವನ್ನು ನಿವೇಶನಕ್ಕೆ ಕಾಯ್ದಿರಿಸಲಾಗಿದ್ದು ನಿವೇಶನವಿಲ್ಲದ ಎಲ್ಲಾ ಬಡವರಿಗೂ ಜಾಗವನ್ನು ಹಂತ ಹಂತವಾಗಿ ಹಂಚುವ ಕೆಲಸ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು....
ಪುತ್ತೂರು: ಜಗತ್ತಿನಲ್ಲಿರುವ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ, ಶಾಂತಿಯನ್ನೇ ಕಲಿಸುತ್ತದೆ. ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡಲು ರಾಜಕೀಯ ವ್ಯಕ್ತಿಗಳು ತುದಿಗಾಲಲಿ ದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ಧರ್ಮಕ್ಕಾಗಿ ಏನೂ...
ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ...
ಬೆಂಗಳೂರು: ಕೇಂದ್ರದ ಬಜೆಟ್ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಿಶ್ಲೇಷಿಸಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ...
ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದ್ದು, ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಶನಿವಾರ ಕೇಂದ್ರ ಸರ್ಕಾರ...
ಪುತ್ತೂರು: ಅಪಘಾತವೆಂಬುದು ಆಕಸ್ಮಿಕ ಘಟನೆಯಾಗಿದೆ. ರಸ್ತೆ ನಾವು ಹೊರಟ ಜಾಗಕ್ಕೆ ನಮ್ಮನ್ನು ತಲುಪಿಸುವ ಒಂದು ಮಾಧ್ಯಮವಷ್ಟೇ. ರಸ್ತೆಗೆ ನಮ್ಮ ಮೇಲೆ ಯಾವುದೇ ದ್ವೇಷವಿಲ್ಲ. ರಸ್ತೆಯಲ್ಲಿ ಸಾಗುವ ವಾಹನಗಳಿಗೂ ಪರಸ್ಪರ ದ್ವೇಷ ಭಾವನೆ ಇಲ್ಲ. ನಾವು ನಿರ್ಲಕ್ಷ್ಯದಿಂದ ವಾಹನ...