ಬೆಳೆಯುತ್ತಿರುವ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆ ನೀಡಿದ್ದಾರೆ. ಆಕ್ಸಿಸ್ ಬ್ಯಾಂಕಿನ ಹೊಸ ಶಾಖೆಯ ಉದ್ಘಾಟಿಸಿ ಮಾತನಾಡಿ, ಕರ್ನಾಟಕವು...
ಪುತ್ತೂರು: ನಾನು ಎಲ್ಲರಿಗೂ ಶಾಸಕ, ವೋಟು ಹಾಕಿದವರಿಗೂ ವೋಟು ಹಾಕದವರಿಗೆ ಎಲ್ಲರಿಗೂ ನಾನು ಶಾಸಕನಾಗಿದ್ದೇನೆ, ಶಾಸಕನಾದ ಬಳಿಕ ನಾನು ಯಾವುದೇ ವಿಚಾರದಲ್ಲೂ ರಾಜಕೀಯ ಮಾಡದೆ ರಾಜಧರ್ಮವನ್ನು ಪಾಲಿಸಿದ್ದೇನೆ. ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಿಲ್ಲ ಮಾಜಿ ಶಾಸಕರ...
ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ...
ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿಯವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು ಇದೇ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ಉಪಸ್ಥಿತರಿದ್ದರು.
ಬೆಂಗಳೂರು : ಲೋಕಸಭಾ ಚುನಾವಣಾ ಹತ್ತಿರ ಬರುತ್ತಿದಂತೆ ಬಿಜೆಪಿಯವರು ಜನರ ಭಾವನೆಗಳ ಮೇಲೆ ಅಪಪ್ರಚಾರ ಮಾಡುತ್ತಿದ್ದು, ಬಿಜೆಪಿ ತಿಳಿದಂತೆ ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ...
ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತ್ರಿಸ್ಥರ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ “ಹೊಂಬೆಳಕು 2024” ಎಂಬ ಸ್ಥಳಿಯಾಡಳಿತ ಸಂಭ್ರಮ ಕ್ರೀಡಾ ಮತ್ತು ಸಾಂಸ್ಕೃತಿಕ ಕೂಟವನ್ನು...
ಬೆಳ್ತಂಗಡಿ . ಫೆ:23.ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಪೆರಾಡಿ ಮಾರೋಡಿ ಮತ್ತು ಸಾವ್ಯ ಗ್ರಾಮಸ್ಥರ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯ ಫಲಾನುಭವಿಗಳ “ಕುಟುಂಬ ಸಮ್ಮಿಲನ” ಪೆರಾಡಿ ಮಾವಿನಕಟ್ಟೆಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಿತ್ ಶಿವರಾಂ ಸಭೆಯನ್ನು ಉದ್ದೇಶಿಸಿ...
ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆಂದು 29ರ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಹೌದು, ವೈಯಕ್ತಿಕ...
ಪುತ್ತೂರು: ದೇಶದಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವಿನ ನಡುವೆ ಅನುಪಾತ ಹೆಚ್ಚಾಗಿದ್ದು ಇದು ಅಪಾಯಕಾರಿ ಬೇಳವಣಿಗೆಯಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪುತ್ತೂರಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಯಲ್ಲಿ ಮಹಿಳಾ...
ಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ...