Mangaluru: ವಾರದ ಹಿಂದಷ್ಟೇ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆಯಾಗಿದೆ ಎಂಬುದು ಬಯಲಾಗಿದೆ. ಹೌದು,...
ಟ್ರಾನ್ಸ್ಪೊàರ್ಟ್ ಮಾಲಕನನ್ನು ನಗರದ ಕುಣಿಗಲ್ ಬೈಪಾಸ್ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡಿ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
ಪುತ್ತೂರು :ಶ್ರೀಮತಿ ಯಶೋಧ ನಿವೃತ್ತ ಮುಖ್ಯ ಗುರುಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪಾಡಿ ಇವರು ಪ್ರಥಮ ಪಿಯುಸಿ ಸೈನ್ಸ್ ಪಿಸಿಎಂಬಿ ಮತ್ತು ದ್ವಿತೀಯ ಪಿಯುಸಿ ಸೈನ್ಸ್,ಪಿಸಿಎಂಬಿ , ಮ್ಯಾಗ ಜಿನ್ ಪಿಸಿಎಂಬಿ, ಎಂಟ್ರೆನ್ಸ್ ಎಕ್ಸಾಮ್...
ಮೈಕ್ರೋ ಫೈನಾನ್ಸ್ ಹಾವಳಿಯಿಂದ ರಾಜ್ಯದಲ್ಲಿ ಆತ್ಮಹತ್ಯೆ ಹಾಗೂ ಕುಟುಂಬಗಳು ಊರು ತೊರೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ...
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ. ನಿರಂಜನ ರೈ ಮಠಂತಬೆಟ್ಟು ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ದೇವಸ್ಥಾನದಲ್ಲಿ ಜ.೨೭ರಂದು ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ನಿರಂಜನ ರೈಯವರನ್ನು...
ಮಂಗಳೂರು: ಮಂಗಳೂರು ಪೊಲೀಸರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಕೇಸ್ ಅನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದರೋಡೆ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಸಂಚಲನ ರೂಪಿಸಿತ್ತು. ಸುಮಾರು 14 ಕೋಟಿ ರೂಪಾಯಿ...
ಮಂಗಳೂರು/ ನವದೆಹಲಿ : ಇಸ್ರೋ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಅಣಿಯಾಗಿದೆ. ಜನವರಿ 29 ರಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ 100 ನೇ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆದಿದೆ. ಜನವರಿ 29 ರಂದು ಬೆಳಿಗ್ಗೆ 6.23ಕ್ಕೆ ಶ್ರೀಹರಿಕೋಟಾದಿಂದ...
ಪುತ್ತೂರು: ಪುತ್ತೂರು ತಾಲೂಕಿನ 13 ಕೊರಗ ಕುಟುಂಬಗಳಿಗೆ ಅಡುಗೆ ಅನಿಲ ಕಿಟ್ ವಿತರಣೆಯಾಗುವುದರೊಂದಿಗೆ ಪುತ್ತೂರು ತಾಲೂಕಿನ ಎಲ್ಲಾ 101 ಕುಟುಂಬಗಳೂ ಅಡುಗೆ ಅನಿಲ ಪಡೆದಂತಾಗಿದೆ. ಇನ್ನು ಯಾವುದೇ ಕುಟುಂಬಗಳೂ ಬಾಕಿ ಇಲ್ಲ ಇದು ಕರ್ನಾಟಕ ಸರಕಾರದ...