ಪುತ್ತೂರು: ಜ.25.ಮುಂಡೂರು ಗ್ರಾಮದ ನರಿಮೊಗರು ನಲ್ಲಿ ಪ್ರತಿ ದಿನ ಅಪಘಾತ ಆಗುತ್ತಿರುವ ಸ್ಥಳವನ್ನು ಗುರುತಿಸಿ ಮುಂಡೂರು ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನರಿಮೊಗರು ಮತ್ತು ಮನು ಎಂ ರೈ ನಂದಾದೀಪ ರವರು. ಜನಪ್ರಿಯ ಶಾಸಕರಾದ ಅಶೋಕ್...
ಬೆಂಗಳೂರು: ಒಂದು ತಿಂಗಳ ವಿಶ್ರಾಂತಿ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಯ ಬಳಿಕ ಬೆಂಗಳೂರಿಗೆ ಇಂದು ಆಗಮಿಸಿದ ಅವರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೋಗಬೇಕಾದರೆ ಬಹಳ ಎಮೋಷನ್...
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಾಗಾ ಸಾಧುಗಳು ಮತ್ತು ಅಘೋರಿಗಳನ್ನು ಭೇಟಿ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಕಣ್ತುಂಬಿಕೊಂಡರು....
ಪುತ್ತೂರು; ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ. ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ...
ಜನವರಿ 24 ರಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಇದೇ ಸಂದರ್ಭದಲ್ಲಿ...
ಬೆಂಗಳೂರು, : ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್ಇ ಘಟಕವು ಮಂಜೂರಾಗಿದ್ದು , ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ...
ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪದಲ್ಲಿ ದಾಳಿ ನಡೆಸಿ ಪಿಠೋಪಕರಣ ಧ್ವಂಸಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲವು ಸಮಯದಿಂದ ಸೈಲೆಂಟ್ ಆಗಿದ್ದ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆಯ...
ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ನಗರದ ಮಸಾಜ್...
ಪುತ್ತೂರು :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಕೋಡಿಂಬಾಡಿ ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ...