ಬಳ್ಳಾರಿ: ಕೊಲೆ ಆರೋಪದಡಿಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಭೇಟಿಗೆ ಬಂದ ಪತ್ನಿ, ಸಹೋದರ ಹಾಗೂ ಸಂಬಂಧಿಗಳ ಮುಂದೆ ಬೆನ್ನು ನೋವಿನ ಸಮಸ್ಯೆ ಹೇಳಿಕೊಂಡು ಬೇಸರ ಹೊರಹಾಕಿದರು. ದರ್ಶನ್ ಪರಿಸ್ಥಿತಿ ಕಂಡು ಬೇಸರಗೊಂಡು...
ಪುತ್ತೂರು; ಪುತ್ತೂರು ಎಪಿಎಂಸಿಯಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನೆ ಜಾನಕಿ ಅವರಿಗೆ ವಿಟ್ಲದಲ್ಲಿ ಉಚಿತವಾಗಿ ಮನೆ ನಿವೇಶನ ನೀಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭರವಸೆ ನೀಡಿದ್ದಾರೆ. ಎಪಿಎಂಸಿ ವಸತಿಗೃಹದ ಕೊಠಡಿಯೊಂದರಲ್ಲಿ ಅನಧಿಕೃತವಾಗಿ...
ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್ ಮಾಡಿದ್ದಾರೆ. ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ...
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ...
ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2 ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂಧರ್ಭ ದಲ್ಲಿ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ...
ಪುತ್ತೂರು : ನವೆಂಬರ್ 2 ರಂದು ಪುತ್ತೂರು ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯುವ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಮತ್ತು ಗೂಡು ದೀಪ ಸ್ಪರ್ಧೆ ಅಶೋಕ ಜನ-ಮನ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮ...
ಪುತ್ತೂರು: ಕಳೆದ ಎರಡು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಾಕಿ ಇದ್ದು ಈ ವಿಚಾರ ಶಾಸಕರ ಗಮನಕ್ಕೆ ಬರುತ್ತಿದ್ದಂತೆಯೇ ತಕ್ಷಣ ಮಹಿಳಾ ಮತ್ತು ಮಕ್ಕಳ ಕ್ಲಯಾಣ ಇಲಾಖೆಯ ಆಯುಕ್ತರಿಗೆ ಕರೆ ಮಾಡಿದ ಶಾಸಕರು ಅ. ೧೭...
ಪುತ್ತೂರು: ಫುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 140 ಮತಗಳಿದ್ದು ಇದಕ್ಕಿಂತ ಹೆಚ್ಚಿನ ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಚಲಾವಣೆಯಾಗುವ ವಿಶ್ವಾಸ ಇದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಧಾನಸಭಾ ಚುನಾವಣೆ...
ಪುತ್ತೂರು, ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗೆ ಸ್ಥಳ ಗುರುತು ಪುತ್ತೂರು:ಅ.31ರಿಂದ ನ.2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗು ನಿಭಾಯಿಸಲು ರಾಜ್ಯ...
ಬೆಂಗಳೂರು:ಗ್ರಾಮ ಪಂಚಾಯತ್ ನೌಕರರು ಮತ್ತು ಸದಸ್ಯರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚನೆ ಕುರಿತು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಹಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ...