ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್ಇ ಘಟಕವು ಮಂಜೂರಾಗಿದ್ದು , ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ...
ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪದಲ್ಲಿ ದಾಳಿ ನಡೆಸಿ ಪಿಠೋಪಕರಣ ಧ್ವಂಸಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲವು ಸಮಯದಿಂದ ಸೈಲೆಂಟ್ ಆಗಿದ್ದ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆಯ...
ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ನಗರದ ಮಸಾಜ್...
ಪುತ್ತೂರು :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಕೋಡಿಂಬಾಡಿ ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ...
ಮಂಗಳೂರು/ಪ್ರಯಾಗ್ರಾಜ್ : ಮಂಗಳೂರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ. 144 ವರ್ಷಗಳ ನಂತ್ರ ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. 45 ದಿನಗಳ ಕಾಲ ನಡೆಯುವ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಅನುದಾನ ಕೋರಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದು , ಶಾಸಕರ...
ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕು ಎನ್ನುವ ಚರ್ಚೆ ಜೋರಾಗಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಹೌದು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲೂ ಬಣ ರಾಜಕೀಯ ಜೋರಾಗಿದೆ....
ಪುತ್ತೂರು :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹತ್ತು...
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕರ್ನಾಟಕ ಹೈಕೋರ್ಟ್ ನಿಬಂಧಾಜ್ಞೆ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ...
ಪುತ್ತೂರು: ಜ.22. ಪಡುಮಲೆ ಕೋಟಿ – ಚೆನ್ನಯ್ಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ (ರಿ) ಪಡುಮಲೆ ಪುತ್ತೂರು. ಕೋಟಿ ಚೆನ್ನಯ್ಯ ಜನ್ಮಸ್ಥಾನ ಮತ್ತು ಮೂಲಸ್ಥಾನ. ಇದರ ವತಿಯಿಂದ ದಿನಾಂಕ 25.01.2025ರ ಶನಿವಾರ ಸಂಜೆ ಆರು ಗಂಟೆಗೆ...