ಪುತ್ತೂರು: ಅ.೬ನೇ ರವಿವಾರದಮದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಗಯಾಪದ ಕಲಾವಿದ ಉಬಾರ್ ಇವರ ಅಭಿನಯದ ಈ ವರ್ಷದ ಕಲಾಕಾಣಿಕೆ ಅದ್ದೂರಿ ತುಳು ನಾಟಕ ಚಾರಿತ್ರಿಕ ನಾಟಕ “ನಾಗಮಾಣಿಕ್ಯ” ವನ್ನು ವಿಶೇಷ...
ತಮಿಳುನಾಡಿನ ರಾಜಧಾನಿ ಚೆನ್ನೈನಿಂದ ಭಾರಿ ರೈಲು ಅಪಘಾತದ ಸುದ್ದಿಯೊಂದು ಹೊರಬಂದಿದೆ. ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರೈಲಿಗೆ ಬೆಂಕಿ ಹೊತ್ತಿಕೊಂಡ ಸುದ್ದಿಯೂ ಇದೆ. ತಮಿಳುನಾಡಿನ...
ಪುತ್ತೂರು : ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ನೈತಾಡಿ ರಸ್ತೆಯಲ್ಲಿ ಸಾರ್ವಜನಿಕರು ತ್ಯಾಜ್ಯ ವಸ್ತುಗಳನ್ನು ರಸ್ತೆಯ ಬದಿಯಲ್ಲಿ ಬಿಸಾಡುವುದು ಕಂಡುಬಂದಿದ್ದು ಹಲವು ವಾಹನಗಳಿಗೆ ದಂಡ ವಿಧಿಸಿದ ಕಾರಣ ಇನ್ನು ಕೂಡ ಜನ ಎಚ್ಚೆತ್ತುಕೊಳ್ಳದ ಪರಿಣಾಮ ಮುಂಡೂರು...
ಓಲಾ ಎಲೆಕ್ಟ್ರಿಕ್ನಿಂದ ಗ್ರಾಹಕರ ಹಕ್ಕುಗಳ ಉಲ್ಲಂಘನೆಯ ಆರೋಪಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ಬುಧವಾರ ಆದೇಶಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ತನ್ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಪರೀಕ್ಷಾ...
ರೌಡಿಗಳಂತೆ ಬಡಿದಾಡಿಕೊಂಡ ವಿಟ್ಲ-ಮಂಗಳೂರು ಸೆಲಿನಾಬಸ್ ಮತ್ತು ಧರಿತ್ರಿ ಬಸ್ ಸಿಬ್ಬಂದಿಗಳು ಕಣ್ಣಿದ್ದು ಕುರುಡಾದ ಸಾರಿಗೆ ಮತ್ತು ಪೊಲೀಸ್ ಇಲಾಖೆ ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್...
ಪುತ್ತೂರು: ನರಿಮೊಗರು ಸರಕಾರಿ ಉ.ಹಿ.ಪ್ರಾ.ಶಾಲಾ ಬಳಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ತೆರವು ಮಾಡಲಾಗಿದೆ. ಶಾಲಾ ಬಳಿಯಿರುವ ಮರಗಳು ವಿದ್ಯುತ್ ತಂತಿಗಳಿಗೆ ತಾಗುವುದರಿಂದ ಅಪಾಯವನ್ನು ಆಹ್ವಾನಿಸುವ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿದ್ಯುತ್ ಕಂಬವನ್ನು ಸ್ಥಳಾಂತರ...
ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ (Ilse Aigner) ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದರು. ಯು.ಟಿ.ಖಾದರ್ ಅವರ ಜೊತೆಗೆ ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ,...
ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಪುತ್ತೂರಿನ...
ಪುತ್ತೂರು:ರೈ ಎಸ್ಟೇಟ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ, ಸನ್ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ “ಅಶೋಕ ಜನ – ಮನ” 2024, ದೀಪಾವಳಿ ವಸ್ತ್ರ ವಿತರಣೆ ಹಾಗೂ...
ಬೆಂಗಳೂರು : ಸಾರಿಗೆ ಇಲಾಖೆಯ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ವಿವಿಧ ಜಿಲ್ಲೆಗಳಿಗೆ ಪ್ರಯಾಣಿಸುತ್ತಿರುವ ಪ್ರಯಾಣಿಕರಿಂದ ದುಬಾರಿ ಪ್ರಯಾಣ ದರ ಪಡೆಯುತ್ತಾರೆಂದು ದೂರು ಬಂದ ಕಾರಣ ಸಾರಿಗೆ ಅಧಿಕಾರಿಗಳು ಬಸ್ಸುಗಳನ್ನು ಪರಿಶೀಲಿಸಿ ಪ್ರಯಾಣಿಕರಿಂದ ಪ್ರಯಾಣ...