ಪುತ್ತೂರು ಜ.18: ಪುತ್ತೂರು ತಾಲೂಕಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀ ಉಮೇಶ್ ಕವಾಡಿಯವರನ್ನು ಅವಿರೋಧವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಗುಂಡು ಹಾರಿಸಿದ ಬಳಿಕ ತಾನೂ ಆ್ಯಸಿಡ್ ಕುಡಿದು ಸಾವಿಗೀಡಾಗಿದ್ದಾನೆ. ವಿನೋದಾ ಕುಮಾರಿ ಎಂಬುವವರು...
15 ಎಕ್ರೆ ವಿಸ್ತೀರ್ಣ ಹೊಂದಿರಲಿದೆ ತಾಲೂಕು ಕ್ರೀಡಾಂಗಣ ಪುತ್ತೂರು: ಪುತ್ತೂರಿನಲ್ಲಿ ಸುವ್ಯವಸ್ಥಿತ ಕ್ರೀಡಾಂಗಣದ ಕನಸು ಹೊತ್ತ ಶಾಸಕ ಅಶೋಕ್ ಕುಮಾರ್ ರೈ ಅವರ ಕನಸು ಇದೀಗ ನನಸಾಗಿದೆ. ಪುತ್ತೂರಿನ ಮುಂಡೂರು ಮತ್ತು ನೈತ್ತಾಡಿಯ ಗಡಿ...
ಪುತ್ತೂರು: ಪುತ್ತೂರು ಪಿಎಲ್ಡಿ ಬ್ಯಾಂಕ್ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ಸಂಬಂಧಿಸಿ ತಿರಸ್ಕೃತಗೊಂಡಿದ್ದ ಕೋಡಿಂಬಾಡಿ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ರಾಜಶೇಖರ ಜೈನ್ ಅವರು ಸಲ್ಲಿಸಿದ ನಾಮಪತ್ರವನ್ನು ತಿರಸ್ಕಾರಗೊಳಿಸಿರಿವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜೊತೆಗೆ ನಾಮಪತ್ರವನ್ನು...
ಮಂಗಳೂರು, ,ಜ.18:ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ...
ಅಧ್ಯಕ್ಷರಾಗಿ ಸತೀಶ್ ಗೌಡ, ಉಪಾಧ್ಯಕ್ಷರಾಗಿ ಅಂಬ್ರೋಸ್ ಡಿ’ಸೋಜ ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಗುಪ್ತ ಮತದಾನದಲ್ಲಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್...
ಪುತ್ತೂರು: ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ.12 ಮತ್ತು 13ರಂದು ನಡೆಯಲಿರುವ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜ.17ರಂದು ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ...
ಪುತ್ತೂರು: ಒಂದೊಮ್ಮೆ ನೆಹರುನಗರದ ಜನರ ಮನಸ್ಸಿನಲ್ಲಿ ಹೆಸರು ಗಿಟ್ಟಿಸಿಕೊಂಡಿತ್ತು ಹೋಟೆಲ್ ಆನಂದ ಭವನ. ಕಾಲಕ್ರಮೇಣ ತೆರೆಮರೆಗೆ ಸರಿಯಿತು. ಬಳಿಕ ಜನರ ಹಸಿವು ನೀಗಿಸುವಲ್ಲಿ ಹೆಸರು ಪಡೆದುಕೊಂಡಿದ್ದೇ ಹೋಟೆಲ್ ಶ್ರೀಕೃಷ್ಣ ಭವನ. ಆನಂದ ಭವನದ ಬಳಿಕ ನೆಹರುನಗರದಲ್ಲಿ...
ಬಂಟ್ವಾಳ : ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ, ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಭೂಮಿಯಲ್ಲಿರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು....
ಡಾ. ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇರ್ದೆ ಉಪ್ಪಳಿಗೆ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸಾತ್ವಿ.ಡಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೀ ಶಾರದಾ ಕಲಾಕೇಂದ್ರ ದರ್ಬೆ ಪುತ್ತೂರು...