ಮಂಗಳೂರು,,ಜ.15: ರಾಜ್ಯಕ್ಕೆ ಕರ್ನಾಟಕ ಎಂಬ ನಾಮಕರಣದ 50 ವರ್ಷಗಳ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಘೋಷಣೆಯಲ್ಲಿ ನಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಜ....
ಕಡಬ:ಜನವರಿ 15: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕಡಬ...
ಬೆಂಗಳೂರು: ಚಾಮರಾಜಪೇಟೆ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಮತ್ತು ಸಹೋದರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ. ಕರ್ಣ ಅವರು ಹಸು ಪಡೆಯಲು...
ಪುತ್ತೂರು: ಜ.4ರಂದು ನಿಧನ ಹೊಂದಿದ ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು ಅವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮ ಜ.16ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಕುಟುಂಬಸ್ಥರು,...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಮತ್ತು ಕುಟುಂಬ ಬುಧವಾರ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಸುಮಾ ಅಶೋಕ್ ಹಾಗೂ ಮೂವರು ಮಕ್ಕಳ ಭಾಗವಹಿಸಿದ್ಧರು. ಹಟ್ಟಿಯಂಗಡಿ ಸಿದ್ದಿವಿನಾಯಕ ದೇವಸ್ಥಾನಕ್ಕೂ ಶಾಸಕ...
ಪುತ್ತೂರು:ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ...
ಆರು ವರ್ಷದವರೆಗೆ ಮಕ್ಕಳ ಮಾನಸಿಕ ಬೆಳವಣಿಗೆ ಬಹಳ ವೇಗವಾಗಿರುತ್ತದೆ. ಅವರ ಶುದ್ಧ ಮನಸ್ಸುಗಳು ಪಾಲಕರು ಹಾಗೂ ಸಮಾಜವನ್ನು ನೋಡಿ ಕಲಿಯುತ್ತಿರುತ್ತದೆ. ಅನೇಕ ಹೊಸ ವಿಚಾರಗಳು, ಹೊಸ ಕಾರ್ಯಗಳು ಮತ್ತು ಪದಗಳನ್ನು ಕಲಿಯಲು ಅವರು ಸಿದ್ಧರಿರುತ್ತಾರೆ. ಅದಕ್ಕಾಗಿಯೇ...
ನಿವೃತ್ತ ಮುಖ್ಯ ಶಿಕ್ಷಕಿ ಯಶೋದಾ ಎನ್ ಎಂ (ಜಿಲ್ಲಾ ಉತ್ತಮ ಶಿಕ್ಷಕಿ ಪುರಸ್ಕೃತರು)ಇವರನ್ನು ಸನ್ಮಾನ್ಶ ಶಾಸಕರು ಶ್ರೀ ಅಶೋಕ್ ಕುಮಾರ್ ರೈ ಗೌರವ ಸನ್ಮಾನ ಮಾಡಿದರು .ಉದ್ಘಾಟನ ಸಮಾರಂಭದ ಸ್ವಾಗತವನ್ನು ಪ್ರಭಾರ ಮುಖ್ಯ ಶಿಕ್ಷಕಿ ಸುಮಿತ್ರಾ...
ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇಂದು ವಿವೇಕಾನಂದ ಜಯಂತಿಯ ಕುರಿತು ಲೈವ್ ಬುಲೆಟಿನ್ ಮೊದಲ ಬಾರಿಗೆ ಪ್ರಯತ್ನ ಮಾಡಿದ್ದಾರೆ.. ಮತ್ತು ವಿಕಾಸನ ಟಿವಿ ಅಲ್ಲಿ ಲೈವ್ ಬುಲೆಟಿನ್ ಅನ್ನು ಪ್ರಸಾರ ಮಾಡಿದ್ದಾರೆ. .. ...
ಬೆಂಗಳೂರು: ದೀರ್ಘ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಜ.14,15ರಂದು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ....