ಬಂಟ್ವಾಳ ,ಅ. 04: ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೋಟ್ ಗಳನ್ನು ವಶಪಡಿಸಿಕೊಂಡಿದೆ....
ಪುತ್ತೂರು, ಕಳೆದ ಮೂರು ನಾಲ್ಕು ದಿನಗಳಿಂದ ಕಬಕದ ಬಸ್ಸು ತಂಗುದಾಣದಲ್ಲಿ ಅನಾರೋಗ್ಯ ಪೀಡಿತನಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಸುಮಾರು 67 ವಯಸ್ಸಿನ ಗದಗ್ ಮೂಲದ ರೋಣ ನಿವಾಸಿ ನೀಲಪ್ಪ ಎಂಬ ವಯೋವೃದ್ಧ ಓರ್ವನನ್ನು ರೋಟರಿ ಕ್ಲಬ್ ಪುತ್ತೂರು...
ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ ಮಾತುಕತೆ ಸಕ್ಸಸ್ ಆಗಿರುವ ಕಾರಣ, ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ಈ...
ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಹಾಗೂ ಅ.6 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಯ ಸಮರ್ಪಣೆಯ ಮೆರವಣಿಗೆಯು ಇಂದು ಬೆಳಿಗ್ಗೆ ಕೋಡಿಂಬಾಡಿ ವಿನಾಯಕ ನಗರದ ಮಹಿಷಮರ್ದಿನಿ ದ್ವಾರದಿಂದ ಗ್ರಾಮದ ಹಿರಿಯರಾದ ಗೌರವಾನ್ವಿತ ನಾರಾಯಣ ಆಚಾರ್ಯ...
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಬೈಂದೂರು ಅವರನ್ನು ಪಕ್ಷ ಆಯ್ಕೆ ಮಾಡಿದ್ದು ಅಧಿಕೃತ ಘೋಷಣೆ ಮಾಡಿದೆ. ...
ಪುತ್ತೂರು: ಪುರಾಣ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಅ.3 ರಿಂದ 12 ರ ವರೆಗೆ 90ನೇ ವರ್ಷದ ನವರಾತ್ರಿ ಮತ್ತು ಪುತ್ತೂರು ಶಾರದೋತ್ಸವ ಸಂಭ್ರಮ ನಡೆಯಲಿದ್ದು ಇದಕ್ಕೆ ಬೇಕಾದ ಸಿದ್ದತೆಗಳು ಪೂರ್ಣಗೊಂಡಿವೆ. ಮೈಸೂರು, ಮಡಿಕೇರಿ,...
ಮೈಸೂರು : ಸಿಎಂ ಸಿದ್ದರಾಮಯ್ಯ ರವರ ಪತ್ನಿ ಪಾರ್ವತಿ ಯವರು ನಾನು ಮೂಡ ದಿಂದ ಪಡೆದಿರುವ ಸೈಟ್ ನಿಂದಾಗಿ ನನ್ನ ಪತಿಯ ಮೇಲೆ ಆರೋಪ ಬಂದಿರುವ ಕಾರಣ, ಮೂಡ ದಿಂದ ಪಡೆದು ಕೊಂಡ...
ಪುತ್ತೂರು; ಕಳೆದ ಹತ್ತು ದಿನಗಳಲ್ಲಿ ಪುಡಾದಲ್ಲಿ ಪುತ್ತೂರು ತಾಲೂಕು ವ್ಯಾಪ್ತಿಯ 9/11 ಖಾತೆಯ 72 ಕಡತಗಳು ವಿಲೇವಾರಿಯಾಗಿದೆ ಎಂದು ಪುಡಾ ಕಾರ್ಯದರ್ಶಿ ಅಭಿಲಾಷ್ಮಾಹಿತಿ ನೀಡಿದ್ದಾರೆ. 9/11 ಖಾತೆ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು...
ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಅ3 ರಿಂದ ಅ.12 ತನಕ ಪ್ರತಿ ದಿನ ಶ್ರೀ ದೇವರಿಗೆ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ....