ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು. ಉಪನ್ಯಾಸಕರ ಕೊರತೆ ಇರುವ ಕಾರಣ...
ಚೆನ್ನೈ,– ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ...
ಕರೂರ್ (ತಮಿಳುನಾಡು): ನಟ ವಿಜಯ್ ಅವರು ಕರೂರಿನಲ್ಲಿ ಶನಿವಾರ ಆಯೋಜಿಸಿದ್ದ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಇದುವರೆಗೆ 39 ಜನರು ಸಾವನ್ನಪ್ಪಿದ್ದು, 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ....
ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 26/ 9 /2025 ರಂದು ಶಾರದ ಪೂಜೆ ,ಭಜನೋತ್ಸವ, ಅಕ್ಷರಾಭ್ಯಾಸ ಮತ್ತು ಆಯುಧ ಪೂಜೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.ಮಕ್ಕಳಿಂದ ದೀಪ ಬೆಳಗಿಸಿ,ಭಜನೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ...
ಪುತ್ತೂರು :ಸೆಪ್ಟೆಂಬರ್ 25: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...
ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ವಿಜಯದಶಮಿ ಪ್ರಯುಕ್ತ ತನ್ನ ಎಲ್ಲಾ ಗ್ರಾಹಕರಿಗೆ ಸೆ.27ರಿಂದ ಅ.05ರವರೆಗೆ ಚಿನ್ನದ ಆಭರಣಗಳು, ವಜ್ರದ ಆಭರಣಗಳು, ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ....
ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಮಚು, ಸಿಡಿಲು ಬಂದರೂ...
ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು.ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ...
ಪುತ್ತೂರು:ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಕ್ಕೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರಾತಿಗೆ ಕಂದಾಯ ಇಲಾಖೆಗೆ ಆದೇಶ ನೀಡುವಂತೆ ಕಂದಾಯಸಚಿವ ಕೃಷ್ಣ ಬೈರೇ...