ಮಂಗಳೂರು : ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಯಾರಾದರೂ ಅಡ್ಡಿಪಡಿಸಲು ಯತ್ನಿಸಿದರೆ, ಸಂತ್ರಸ್ತರು ದೂರು ನೀಡಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲಕ್ಕೆ ತೆರೆ ಬೀಳುವ ಸಮಯ ಹತ್ತಿರವಾಗಿದೆ. ಅಂಬಾರಿ ಹೊರುವ ಆನೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಧನಂಜಯನ ಹೆಸರು...
ಮಂಗಳೂರು: ಮುಲ್ಕಿ ಸಮೀಪ ಚಲಿಸುತ್ತಿದ್ದ ಎಕ್ಸ್ಪ್ರೆಸ್ ಬಸ್ಗೆ ಗಿಡುಗವೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ನ ಮುಂಭಾಗದ ಗಾಜು ಪುಡಿಪುಡಿಯಾಗಿ, ಓರ್ವರಿಗೆ ಗಾಯವಾದ ಘಟನೆ ನಡೆದಿದೆ. ಲಕ್ಷ್ಮಿ ಗಣೇಶ್’ ಹೆಸರಿನ ಎಕ್ಸ್ಪ್ರೆಸ್ ಬಸ್ ಸಂಚರಿಸುತ್ತಿದ್ದಾಗ ಗಿಡುಗ ಬಸ್ನ...
ಕರ್ನಾಟಕದ ಸಚಿವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾವು ಮುಖ್ಯಮಂತ್ರಿಯಾದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ. ಸಚಿವ...
ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೀನು ತಿಂದು ಧರ್ಮಸ್ಥಳದ ದೇವಸ್ಥಾನ ಪ್ರವೇಶ ಮಾಡಿದ್ದರು ಎಂಬುದನ್ನು ವಿವಾದವಾಗಿ ಮಾಡಿದ್ದ ಇದೇ ಬಲಪಂಥೀಯರು, ಗೋದಿ ಮೀಡಿಯಾಗಳು, ಈಗ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಚಿಕನ್ ರೋಲ್ ತಿಂದು, (ಮಂಗಳವಾರ...
ಪುತ್ತೂರು: ಬಿರುಸಿನಿಂದ ಸುರಿದ ಗಾಳಿ ಮಳೆಗೆಕೇಪುಳು ಸಮೀಪ ಮರವೊಂದು ರಸ್ತೆಗೆ ಅಡ್ಡದಾಗಿ ಬಿದ್ದ ಘಟನೆ ನಡೆದಿದೆ. ಘಟನೆ ಪರಿಣಾಮ ಯಾವುದೇ ಹಾನಿ ಸಂಭವಿಸಿಲ್ಲ. ವಾಹನ ಸಂಚಾರಕ್ಕೆ ತುಸು ಅಡಚಣೆಯಾಗಿದೆ ಎಂದು ತಿಳಿದು ಬಂದಿದೆ.
ಸುಳ್ಯದ ಶ್ರೀರಾಮಪೇಟೆಯಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ ವೇಳೆ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯಿಂದ ಆತಂಕಕಾರಿ ಘಟನೆ ನಡೆದಿದೆ. ರಸ್ತೆ ಬದಿಯ ಕಾಮಗಾರಿ ಸ್ಥಳದಲ್ಲಿ ತೆರೆಯಲಾಗಿದ್ದ ಚರಂಡಿಗೆ ಮಗು ಏಕಾಏಕಿ ಬಿದ್ದಿದ್ದು, ಸ್ಥಳೀಯರು ಸಮಯಕ್ಕೆ ಸರಿಯಾಗಿ...
ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಬ್ಲಾಕ್ ಅಧ್ಯಕ್ಷರುಗಳಿಗೆ ವಾಹನವೊಂದನ್ನು ಒದಗಿಸಲಾಗಿದ್ದು ಇದು ಪಕ್ಷದ ಬೆಳವಣಿಗೆಗೆ ಮತ್ತು ಸಂಘಟನೆಗೆ ಬಳಕೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಂಜ–ನಿಂತಿಕಲ್ಲು ರಸ್ತೆಯ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ. ನಿಂತಿಕಲ್ಲು ಕಡೆಯಿಂದ ಬರುತ್ತಿದ್ದ ವೇಳೆ, ಮುಂದೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ...
ಮಂಗಳೂರು, ಅ.6: ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಘಟನೆಯ ಹಿಂದಿರುವ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಇದು ಕೇವಲ ಎಂಆರ್ಪಿಎಲ್ ಸಂಸ್ಥೆಯೊಳಗಿನ ಸಮಸ್ಯೆಯಲ್ಲ;...