ನವದೆಹಲಿ: ಮಳೆಗಾಲದ ಸಂಸತ್ ಅಧಿವೇಶನ ನಾಳೆ ಸೋಮವಾರದಿಂದ ಆರಂಭಗೊಳ್ಳಲಿದ್ದು, ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗೆ ಸಂಬಂಧಿಸಿದಂತೆ ಪ್ರಮುಖ ಮಸೂದೆ ಮಂಡನೆ ಆಗಲಿದೆ. ‘ವಂದೇ ಮಾತರಂ’ ಗೀತೆ ಅಪಮಾನ ಮಾಡುವುದು, ಹಾಡುವಾಗ ಅಡಚಣೆ ಉಂಟು ಮಾಡುವುದನ್ನು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು ‘ಡೆಕನ್ ಹೆರಾಲ್ಡ್’ ವರದಿ...
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೇಸ್ ಉಪ್ಪಿನಂಗಡಿ ವತಿಯಿಂದ ಸಾಮಾಜಿಕ ಜಾಣತಾಣ ದುರುಪಯೋಗಪಡಿಸಿಕೊಂಡು ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಪ್ರಚಾರ ಮಾಡಿದ ಬಗ್ಗೆ. ಮಹೇಶ್ ವಿಕ್ರಂ ಹೆಗೆಡೆ ಎಂಬ ವ್ಯಕ್ತಿ ಸಾಮಾಜಿಕ ಜಾಣತಾಣದಲ್ಲಿ – ಬಂಟ್ವಾಳದಲ್ಲಿ ನಡೆದ ಹೇಯ...
ಪುರುಷರ ನೋವು, ಅವರ ನಿರಂತರ ಹೋರಾಟಗಳು ಮತ್ತು ಅವರು ಅನುಭವಿಸುವ ತೀವ್ರ ಮಾನಸಿಕ ಹಿಂಸೆಯನ್ನು ಈ ಸಮಾಜ ಹಲವು ಬಾರಿ ಗುರುತಿಸುವುದೇ ಇಲ್ಲ ಎಂಬುದಕ್ಕೆ 38 ವರ್ಷದ ಬಸ್ ಕಂಡಕ್ಟರ್ ರಂಜಿಶ್ ಅವರ ಈ ದುರಂತ...
ಬಂಟ್ವಾಳ: ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಬರಿಮಾರು ಗ್ರಾಮದ ಹಿರಿಯ ವಕೀಲ ಚಿದಾನಂದ ಬಂಗೇರ ಅವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಸರ್ಕಾರಿ ವಕೀಲರಾಗಿ (Government Advocate) ನೇಮಕ ಮಾಡಲಾಗಿದೆ. ಸರ್ಕಾರದ ಪರವಾಗಿ ಉಚ್ಚ...
ಮಂಗಳೂರು : ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರು ಪುತ್ತೂರಿನ HPR ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯವನ್ನು ವೀಕ್ಷಿಸಿದರು. ಕಳೆದ ಹಲವು ವರ್ಷಗಳಿಂದ ಪುತ್ತೂರು...
ಪುತ್ತೂರು, ದಿನಾಂಕ :17-07-2026: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ...
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ (ಜು.16) ಸಂಜೆ ಯುವತಿಯೊಬ್ಬಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಅರೋಪಿಯು ವಿಷಪ್ರಾಷನ ಮಾಡಿದ್ದು, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ತಾಲೂಕಿನ...
ಬಂಟ್ವಾಳ: ಬಿ.ಸಿ.ರೋಡ್ ನ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ (ಜು.16) ಸಂಜೆ 6 ಗಂಟೆ ಸುಮಾರಿಗೆ...
ಪುತ್ತೂರು : ಗುಣಮಟ್ಟದ ಎಲ್ಇಡಿ ವ್ಯವಸ್ಥೆ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯು ಗುಣಮಟ್ಟದ ಎಲ್ಇಡಿ ಪರದೆಗಳನ್ನು ಒದಗಿಸುತ್ತಿದ್ದು, ಕಾರ್ಯಕ್ರಮಗಳಿಗೆ ತಕ್ಕಂತೆ ಇಂಡೋರ್ ಮತ್ತು ಔಟ್ಡೋರ್ ಎಲ್ಇಡಿ ವಿಡಿಯೋ ವಾಲ್ಗಳು ನಮ್ಮಲ್ಲಿವೆ ಎಂದು ಮಾಲಕ ಪ್ರಜ್ವಲ್ ಪುತ್ತೂರು ತಿಳಿಸಿದ್ದಾರೆ....