ಟೆಂಡರ್ ವಿಷಯಕ್ಕೆ ಸಂಬಂಧಿಸಿದಂತೆ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಿರಹಟ್ಟಿ ಶಾಸಕ ಡಾ, ಚಂದ್ರು ಲಮಾಣಿಯನ್ನು ಬಲೆಗೆ ಬೀಳಿಸಿದ್ದಾರೆ. ಗುತ್ತಿಗೆದಾರ ವಿಜಯ ಪೂಜಾರ ಅವರಿಂದ ತಮ್ಮ ಬಾಲಾಜಿ ಹೆಸರಿನ ಆಸ್ಪತ್ರೆಯಲ್ಲಿ...
ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಎಸಿಎನ್ಎ ರಾಜ್ಯ ಪ್ರಧಾನ ಕಾರ್ಯದರ್ಶಿ, ಉಜಿರೆ ನಿವಾಸಿ ತನುಷ್ ಶೆಟ್ಟಿ ನಡುವಿನ ‘ರೋಡ್ ರೇಜ್’ ವಿವಾದ ಹೊಸ ತಿರುವು ಪಡೆದಿದೆ. ಒಂದೂವರೆ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ,...
ಬೆಳ್ತಂಗಡಿ: ಕಷ್ಟದಲ್ಲಿರುವವರಿಗೆ ಆಸರೆಯಾಗುವ ನಿಟ್ಟಿನಲ್ಲಿ ಬೆಳ್ತಂಗಡಿಯ ರಾಜ ಕೇಸರಿ ಸೇವಾ ಟ್ರಸ್ಟ್ ತನ್ನ 584ನೇ ಸೇವಾ ಯೋಜನೆಗೆ ಚಾಲನೆ ನೀಡಿದೆ. ಎಂಡೋಸಲ್ಫಾನ್ನಿಂದ ಬಳಲುತ್ತಿರುವ ಪುಟ್ಟ ಮಗುವಿನ ಚಿಕಿತ್ಸೆಗಾಗಿ ಸಾರ್ವಜನಿಕರ ಸಹಕಾರ ಕೋರಿ ‘ಪೆನ್ನು ಮಾರಾಟ ಮಾಡುವ’...
ಬೆಳ್ತಂಗಡಿ: ಫೆ.17 ರಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರನಿಗೆ ಶಿವರಾತ್ರಿ ರಥೋತ್ಸವ ಸೋಮವಾರ ಸಂಜೆ ನೆರವೇರಿತು. ಒಂದೇ ಪಲ್ಲಕಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರು ರಥಬೀದಿಗೆ ಬಂದು ರಥಾರೋಹಣರಾದರು. ಬಳಿಕ ಅಲಂಕೃತ...
ಪುತ್ತೂರು:ನಗರ ಯೋಜನಾ ಪ್ರಾಧಿಕಾರ ಪುತ್ತೂರು ಹಾಗೂ ನಗರಸಭೆ ಪುತ್ತೂರು ಇವರ ಸಹಯೋಗದಲ್ಲಿ ರಾಜ್ಯದ ಅತಿ ಎತ್ತರದ ಮೂರನೇ ನೂತನ ಧ್ವಜಸ್ತಂಭ ನಾಳೆ (17) ಉದ್ಘಾಟನಾ ದಿನಾಂಕ: 17/02/2026 | ಬೆಳಿಗ್ಗೆ 8.30ಕ್ಕೆ | ಸ್ಥಳ: ನೆಲ್ಲಿಕಟ್ಟೆ...
ಪುಣಚ: ರೈ ಎಸ್ಟೇಟ್ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ನ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಅಶೋಕ ಜನಮನ ೨೦೨೫ ಕಾರ್ಯಕ್ರಮದ ಉಡುಗೊರೆ ವಿತರಣೆ ಕಾರ್ಯಕ್ರಮ ಪುಣಚ ಪರಿಯಾಲ್ತಡ್ಕ...
ಹಾಸನ, :ಬೇಲೂರು ತಾಲೂಕಿನ ಕಲ್ಕೆರೆ ಕೆರೆಯ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆಕೆ ಕುಣಿಗಲ್ನಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕಿನ ಯಲಿಯೂರಿನ ಪ್ರಿಯಾಂಕ (29) ಎಂಬ...
ಪುತ್ತೂರು: ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ 2ನೇ ವಾರ್ಡಿನ 186ನೇ ಬೂತ್ ಗೆ ಸೇರಿದ ಸನ್ಯಾಸಿಗುಡ್ಡೆ ಜನತಾ ಕಾಲೋನಿ ನಿವಾಸಿಗಳು ಹಲವು ವರ್ಷಗಳಿಂದ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಆಡಳಿತ ವ್ಯವಸ್ಥೆಯ...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಸ ಲೆಕ್ಸಸ್ LM 350h ಕಾರು ಡೆಲಿವರಿಯಾಗಿದೆ. ಹೌದು…2.5 ಕೋಟಿ ರೂಪಾಯಿಂದ 3 ಕೋಟಿ ರೂವರೆಗಿನ ಈ ಕಾರು ಅತ್ಯಂತ ಐಷಾರಾಮಿ ಕಾರಾಗಿದೆ. 7 ಸೀಟಿನ ಕಾರು ಇದಾಗಿದ್ದು,...