ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ಕ್ಟರ್ ಸತೀಶ್ ಜಿ.ಜೆ...
ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಹಾನಿಯಾದ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ...
ನವದೆಹಲಿ:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಎಂಟ್ರಿ [ಮುಡಾ...
ಪುತ್ತೂರು : ಮುಂಬರುವ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜೊತೆ ಪುತ್ತೂರು ನಗರ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ನಗರಠಾಣಾ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ., ಎಸ್.ಐ ಆಂಜನೇಯ...
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಪ್ರತಿನಿಧಿಗಳ ಸಭೆ ಹಾಗೂ ಆಂತರಿಕ ಚುನಾವಣೆಯು ಟ್ರಿನಿಟಿ ಹಾಲ್ ಪಡೀಲ್, ಪುತ್ತೂರಿನಲ್ಲಿ ನಡೆಯಿತು. ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ...
ಕಡಬ- ಪಂಜ ರಸ್ತೆಯಲ್ಲಿ ಮರಣ ಗುಂಡಿಗಳು: ರಸ್ತೆಯಲ್ಲೇ ಹರಿವ ಮಳೆ ನೀರು, ಗುಂಡಿ ಮುಚ್ಚುವವರು ಯಾರು? ಕಡಬ: ಸುಳ್ಯ ತಾಲೂಕಿನಿಂದ ಕಡಬ ತಾಲೂಕನ್ನು ಸಂಪರ್ಕಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಬಳಿ...
ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ, ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ, ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ...
ಕರಾವಳಿ ಜನರ ಬೇಡಿಕೆಗೆ ಎಳ್ಳು ನೀರು ಬಿಟ್ಟು ಕೊನೆಗೂ “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಶೀಘ್ರದಲ್ಲೇ ನಡೆಯಲಿದೆ. ಹಾಸನ ಜಿಲ್ಲೆ...