ಮಂಗಳೂರು:ನಗರದಲ್ಲಿ ₹ 500ರ ಮುಖ ಬೆಲೆಯ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೊಮವಾರ ಬಂಧಿಸಿದ್ದಾರೆ. ಅವರಿಂದ 427 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್...
ಮಾನ್ಯ ಶಾಸಕರಿಗೆ ಧನ್ಯವಾದಗಳು ಕಾಡು ಹಂಧಿ ದಾಳಿಗೆ ಗಂಭೀರ ಗಾಯಗೊಂಡ ಅರಿಯಡ್ಕ ಗ್ರಾಮದ ಮನ್ನಾಪು ನಿವಾಸಿ ಧನುಷ್ ಕುಂಬ್ರ ಪೆಟ್ರೋಲ್ ಬಂಕ್ ಉದ್ಯೋಗಿ 20.8.2024 ರಂಧು ಎಂದಿನಂತೆ ಬೆಳಗಿನ ಜಾವಾ ಮನೆಯಿಂದ ಕುಂಬ್ರ ಪೆಟ್ರೋಲ್ ಬಂಕ್...
ಪುತ್ತೂರು: ಮುಸ್ಲಿಂ ಯುವತಿಗೆ ಹಿಂದೂ ಯುವಕನಿಂದ ಹಲ್ಲೆ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ವಿದ್ಯಾರ್ಥಿ ಇರಿದು ಯುವತಿ ಗಾಯಗೊಂಡು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಹೆಚ್ಚಿನ...
ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್’ ವತಿಯಿಂದ 78 ನೇಯ ಸ್ವಾತಂತ್ರೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಕೆ ಎಸ್, ಮುಸ್ತಫಾ ಕಕ್ಕಿಂಜೆ ಮಾತನಾಡಿ ನಮ್ಮ ದೇಶಕ್ಕೆ...
ಮಂಗಳೂರು: ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ರಕ್ಷಣೆಗಾಗಿ ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಗುರುವಾರ ನಡೆದ...
ಪುತ್ತೂರು: ಸರ್ವೆ ಎಸ್ ಜಿ ಎಂ ಪ್ರೌಢ ಶಾಲೆಯಲ್ಲಿ ಸ್ವತಂತ್ರೋತ್ಸವದಲ್ಲಿ ಶಾಲೆಯಲ್ಲಿ ಪ್ರಭಾರ ಮುಖ್ಯ ಗುರು ಮೋಹನ್ ಕುಮಾರ್ ಅವರನ್ನು ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಗೆ ಮುಖ್ಯ ಗುರುಗಳಾಗಿ...
ಪುತ್ತೂರು ಆ 15: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು. ಅಂಗನವಾಡಿ. ಯಲ್ಲಿ ಸ್ವಾತಂತ್ರೋತ್ಸವ.ನಡೆಯಿತು. ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ದ್ವಜಾರೋಹಣ ಮಾಡಿದರು,ಸದಸ್ಯರಾದ ಪೂರ್ಣಿಮಾ ಯತೀಶ್ ಶೆಟ್ಟಿ, ಅಂಗನವಾಡಿ...
78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆಯಿತು. ಧ್ವಜಾರೋಹಣ ವನ್ನು ಬಹುಮಾನ್ಯರಾದ ಇಸ್ಮಾಯಿಲ್ ಮೇದರಬೆಟ್ಟು ನೆರವೇರಿಸಿದರು.ಸಂದೇಶಭಾಷಣವನ್ನು ಅಡ್ವೊಕೇಟ್ ಅಬ್ದುಲ್ ರೆಹಮಾನ್ ಬಂಡಾಡಿ ಮಾಡಿದರು .ವೇದಿಕೆಯಲ್ಲಿ ಎಸ್ಡಿ.ಪಿ.ಐ...
ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಧರ್ಮಪಾಲ್ ಗೌಡ ಇವರು ಧ್ವಜಾರೋಹಣಗೈದ್ದು ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರಕ್ಕೆ ಶುಭಹಾರೈಸಿದ್ಧರು. ನಿವೃತ್ತ ಸೈನಿಕರಾದ ಪುಂಡರೀಕ್ಷಾ ಗೌಡ ಇವರು ಕಾರ್ಯಕ್ರಮ ನಿರೂಪಿಸಿದರು.ಪಶು ಆಸ್ಪತ್ರೆಯ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ, ಅದ್ರಾಮ ಎನ್ (CHC 811) ರವರು 2023 ನೇ ಸಾಲಿನ, ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ....