ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ, ಅದ್ರಾಮ ಎನ್ (CHC 811) ರವರು 2023 ನೇ ಸಾಲಿನ, ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ....
ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಜನತಾ ಕಾಲನಿ ಪರಿಸರದಲ್ಲಿ ಮೊಬೈಲ್ ಟವರ್ ಸ್ಥಾಪನೆಗೆ ವಿರೋಧಿಸಿ ಕೆಮ್ಮಿಂಜೆ ಗ್ರಾಮದ ಮಿಶನ್ ಮೂಲೆ ಜನತಾ ಕಾಲನಿ ಪರಿಸರದ ನಿವಾಸಿಗಳಿಂದ ಆ.14 ರಂದು ಪ್ರತಿಭಟನೆ ನಡೆಯಿತು. ಸ್ಥಳೀಯ ಸಂಸ್ಥೆಗಳ...
ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ರಾಜ್ಯ ಸರ್ಕಾರದಿಂದ ರೈತರಿಗೆ ಹೇಳಬಹುದು ಏಕೆಂದರೆ ಇಂತಹ ರೈತರ ಸಾಲ ಮನ್ನಕ್ಕಾಗಿ ರಾಜ್ಯ ಸರ್ಕಾರ ಕಡೆಯಿಂದ 232 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಲೇಖನದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು ನಡೆಸಲು ಚಿಂತನೆ...
ಪುತ್ತೂರು: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರಿನ ಪ್ರತಿಷ್ಠಿತ ಆಕರ್ಷಣ್ ಇಂಡಸ್ಟ್ರೀಸ್ ವಿಶೇಷ ಕೊಡುಗೆಗಳನ್ನು ಗ್ರಾಹಕರ ಕೈಗೆ ನೀಡುತ್ತಿದೆ. ಅದರಲ್ಲೂ, ಸೈನಿಕರಿಗಾಗಿ ಇನ್ನೂ ಹೆಚ್ಚಿನ ರಿಯಾಯಿತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಈ ಎಲ್ಲಾ ಕೊಡುಗೆಗಳು ಆಗಸ್ಟ್...
ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು...
ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಜಗನ್ನಾಥ್ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್ ಹಾಗೂ ಇಬ್ಬರು ಮಕ್ಕಳು...
ವಿಟ್ಲ: ಕಪ್ಪು ಕಲ್ಲಿನ ಕೋರೆಯಿಂದ ತ್ಯಾಜ್ಯವನ್ನು ನೀರಿನ ಮೂಲಕ್ಕೆ ಬಿಟ್ಟಿದ್ದು, ಸ್ಥಳೀಯಾಡಳಿತ ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆಯನ್ನು ವಹಿಸಿಲ್ಲ. ಮಳೆಯ ನೀರಿನ ಜತೆಗೆ ಖಾಸಗೀ ಜಮೀನುಗಳಿಗೆ ಕಲ್ಲಿನ ಹುಡಿ ನುಗ್ಗಿ ಕೃಷಿ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಕುಳ...
ಮಂಗಳೂರು ಅಗಸ್ಟ್ 06: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ...
ಬೆಳ್ತಂಗಡಿ: ಕೆಜಿಎಫ್ ಸಿನೆಮಾದ ಮೂಲಕ ಮನೆಮಾತಾಗಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಿನೆಮಾದ ಸಕ್ಸಸ್ ಗಾಗಿ...