ಬೆಳ್ತಂಗಡಿ: ರೌಡಿ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬರಿಗೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಗಡಿಪಾರು ಆದೇಶ ಜಾರಿಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಮಹೇಶ್ ಶೆಟ್ಟಿ ತಿಮರೋಡಿ ಎಂಬಾತನನ್ನು ಈ ಹಿಂದಿನ ಆದೇಶದಂತೆ ಮತ್ತೆ ಪರಿಷೀಲನೆ ಮಾಡಿ...
ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡಿಸುತ್ತದೆ. ತಪ್ಪಿಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಲ್ಲವರ ಮಹಾಮಂಡಲ...
ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ...
ಪುತ್ತೂರು: ಕಳೆದ ಬಾರಿಯ ಭಾರೀ ಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಸಾರ್ವಜನಿಕ ರಸ್ತೆ ಬದಿ ಧರೆ ಕುಸಿತ, ರಸ್ತೆ ಕುಸಿತವಾಗಿದ್ದು ಅವುಗಳ ದುರಸ್ತಿಗೆ ಸರಕಾರದಿಂದ 12.50 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು...
ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಡಿ.15ರಂದು ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ...
ಪುತ್ತೂರಿನ ಅಭಿವೃದ್ಧಿಗೆ ಮತ್ತೊಂದು ಗರಿ : ಶಾಸಕ ಅಶೋಕ್ ಕುಮಾರ್ ರೈ ಶಾಸಕರ ಮತ್ತು ಅಧಿಕಾರಿಗಳ ಒಗ್ಗಟ್ಟಿನ ಫಲ : ನವೀನ್ ಭಂಡಾರಿ ಕಾರ್ಯನಿರ್ವಹಣಾಧಿಕಾರಿ ಫುತ್ತೂರು ಪುತ್ತೂರು: ಪುತ್ತೂರಿನ ದೀರ್ಘಕಾಲದ ಬೇಡಿಕೆಗಳಲ್ಲಿ ಒಂದಾದ ಹೊಸ ತಾಲೂಕು...
ದರ್ಶನ್ ಅವರ ‘ಡೆವಿಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಸಂದರ್ಭದಲ್ಲಿ ಅವರ ಬಗ್ಗೆ ಒಂದು ಗಂಭೀರ ಆರೋಪ ಕೇಳಿ ಬಂದಿತ್ತು. ಜೈಲಿನಲ್ಲಿ ಸಹ ಕೈದಿಗಳ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು....
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ)...
ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆಯ ಪೂರ್ವಭಾವಿಯಾಗಿ ನಡೆಯುವ LLR ನಿಯಮದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಪರೀಕ್ಷೆಯನ್ನು ಪಡೆಯುವುದು ಕಡ್ಡಾಯವಾಗಿದೆ. ಹೌದು, ವಾಹನ ಚಾಲನಾ ಕಲಿಕಾ ಪರವಾನಗಿ (ಎಲ್ಎಲ್ಆರ್) ಪಡೆಯಲು...
ಬೆಂಗಳೂರು.ಡಿ.09: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಜಯ ಸಿಕ್ಕಿದ್ದು, ಮೈಸೂರು ಪ್ರಿಂಟರ್ಸ್ (ಪ್ರಜಾವಾಣಿ) ಕೆಎನ್ ಶಾಂತಕುಮಾರ್ ಬಣಕ್ಕೆ ಸೋಲಾಗಿದೆ. , ಒಟ್ಟು 16...