ವಯನಾಡು ದುರಂತ ಸ್ಥಳಕ್ಕೆ ಸುಮಾರು ಹತ್ತು ಲಕ್ಷ ಮೌಲ್ಯದ ಅಗತ್ಯ ವಸ್ತುಗಳನ್ನು ದ.ಕ ಜಿಲ್ಲೆಯಿಂದ ಮೊದಲ ಭಾರಿ SKSSF ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ವಿವಿಧ ವಲಯ ಸಮಿತಿಗಳ ಸಹಕಾರದೊಂದಿಗೆ ಸಂತ್ರಸ್ತರಿಗೆ ಹಸ್ತಾಂತರಿಸಲಾಯಿತು. ಎಸ್...
ಕುಕ್ಕೆ ಸುಬ್ರಹ್ಮಣ್ಯ :ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ವನದುರ್ಗ ದೇವಿ ದೇವಸ್ಥಾನದ ಬಳಿ ವಿದ್ಯುತ್ ಕಂಬದಲ್ಲಿ ಜಾಹೀರಾತು ಫಲಕ ಪ್ರತ್ಯಕ್ಷಗೊಂಡಿತ್ತು. ವಿದ್ಯುತ್ ಕಂಬದಲ್ಲಿ ಪ್ರದರ್ಶಿಸಲು ಅನುಮತಿ ಕೊಟ್ಟವರಾರು ಎಂಬ ಒಕ್ಕಣೆಯೊಂದಿಗೆ ಕಡಬ ಟೈಮ್ಸ್ ವರದಿ ಪ್ರಕಟಿಸಿ ಅಧಿಕಾರಿಗಳ...
ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದೆ.ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಿಡಲಾಗಿದೆ. ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ...
ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಮಳೆ ಹವಾ ಜೋರಾಗಲಿದೆ . ಅಂತೆಯೇ ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕೋಡಿಂಬಾಡಿಯಲ್ಲಿ ಭಾರೀ ಭೂಕುಸಿತ ಉಂಟಾಗಿ ರಸ್ತೆ ಬಂದ್ ಆಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಮನೆಯ ಬಳಿಯಲ್ಲಿ ಈ ಭೂಕುಸಿತ ಉಂಟಾಗಿದ್ದು, ರಸ್ತೆಗೆ ಮಣ್ಣು ಬಿದ್ದಿದೆ.ಚತುಷ್ಪಥ ರಸ್ತೆಯಾಗಿರುವ...
ದಿನಾಂಕ 04 / 08 / 2024 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ...
ಪುತ್ತೂರು: ವಿಶ್ವ ಜನ ಸಂಖ್ಯೆಯ ದಿನವನ್ನು ಯಾರೂ ಗಂಭಿರವಾಗಿ ಪರಿಗಣಿಸದಿರುವುದೇ ಜನಸಂಖ್ಯೆ ಏರಿಕೆಗೆ ಕಾರಣವಾಗಿದೆ. ಭಟ್ ‘ಇಟ್ ಈಸ್ ಎ ಡೇಂಜರರ್ಸ್ ಡಿಸೀಸ್’ ಇದಕ್ಕೆ ಕಂಟ್ರೋಲ್ ಇಲ್ಲಾಂದ್ರೆ ದೇಶದ ಆರ್ಥಿಕ ಪರಿಸ್ಥಿತಿಗೆ ತೊಂದರೆ ಆಗಬಹುದು. ...
ಪಂಜ ಲಯನ್ಸ್ ಕ್ಲಬ್ ವತಿಯಿಂದ ಆ.4ರಂದು ಸಂಜೆ ಗಂಟೆ 6.30 ರಿಂದ ಆಟಿ ಉತ್ಸವ ಪಂಜ ಲಯನ್ಸ್ ಭವನದಲ್ಲಿ ಜರುಗಲಿದೆ. ಲಯನ್ಸ್ ಜಿಲ್ಲೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಪೂಜಾರಿ ಮೇಲ್ಕಾರ್ ಉದ್ಘಾಟಿಸಲಿದ್ದಾರೆ. ...
ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು ಪಡೀಲ್ ಹಾರಾಡಿ ವಿದ್ಯುತ್ ಲೈನಿಗೆ ತಾಗಿಕೊಂಡ ಅಪಾಯಕಾರಿ ಮರವನ್ನು ಶಾಸಕರ ಸೂಚನೆಯ ಮೇರೆಗೆ ಪುತ್ತೂರು ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ ಹಾಗೂ ರಾಜೇಶ್ ಇವರು ಮಾರ್ಗದರ್ಶನದಲ್ಲಿ ಇಂದು ಮುಂಜಾನೆಯಿಂದ ತೆರವು ಕಾರ್ಯ...
ಬಂಟ್ವಾಳ : ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು. ಶಿಕ್ಷಣದಿಂದ ಸರ್ವ ಸಂಕಷ್ಟಗಳನ್ನು ದೂರ ಮಾಡಬೌದು, ಶಿಕ್ಷಣವನ್ನು ಪ್ರೀತಿಸಿದ್ದಲ್ಲಿ ಅದು ನಮ್ಮನ್ನು ಉನ್ನತ ಸ್ಥಾನದಲ್ಲಿ ಇಡಲು ಸಾಧ್ಯ. ಈ ನಿಟ್ಟಿನಲ್ಲಿ...