ಪುತ್ತೂರು:2023-24ನೇ ಸಾಲಿಗೆ ಪಂಚಾಯತ್ಗಳಿಗೆ ಘೋಷಣೆಯಾಗಿದ್ದ ಗಾಂಧಿ ಗ್ರಾಮ ಪುರಸ್ಕಾರ ಕೊನೆಗೂ ಪ್ರದಾನವಾಗಿದೆ.ಡಿ.1ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಆಡಳಿತ ಮತ್ತು...
ಪುತ್ತೂರು. ಡಿ.1: ಪುತ್ತೂರು ತಾಲೂಕು ಮುಂಡೂರು ಗ್ರಾಮದ ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷ ಪ್ರತಿ ಜನವರಿ 14 ರಂದು ನಡೆಯುವ ಭಜನಾ ಮಂಡಳಿಯ 32ನೇ ವರ್ಷದ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ...
ಪುತ್ತೂರು:ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ತಾಲೂಕು ಕಚೇರಿಯ ಭೂಮಿ ಶಾಖೆಯ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದಲ್ಲಿ, ತಮ್ಮ ಮೇಲೂ ಪ್ರಕರಣ ದಾಖಲಾದ ಬಳಿಕ...
ಪುತ್ತೂರು: ನಾಪತ್ತೆಯಾಗಿದ್ದ ಬದ್ರುದ್ದೀನ್ ಡಿಕೆ (27) ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ. ಬದ್ರುದ್ದೀನ್ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ. ನ.29ರಂದು ಎಂದಿನಂತೆ...
ಪುತ್ತೂರು :ಶಾಸಕ ಅಶೋಕ ಕುಮಾರ್ ರೈಯವರ ಸಹಕಾರ ಮತ್ತು ವಾರ್ಡ್ ಸದಸ್ಯರಾದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅವರ ವಿಶೇಷ ಮುತುವರ್ಜಿಯಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿ ಕೇಂದ್ರದ ಹತ್ತಿರ ಮಕ್ಕಳ...
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಶ್ರೀ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ...
ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್, ಕಾಂಕ್ರೀಟ್ ರಸ್ತೆ, ಭದ್ರತಾ ವ್ಯವಸ್ಥೆ, ಸೇರಿದವರಿಗೆ ಆಸನ ಸೌಲಭ್ಯ ಸಹಿತ ಸಕಲ ತಯಾರಿ ವೇಗವಾಗಿ ಸಾಗುತ್ತಿದೆ. ಉಡುಪಿ, ನ.22: ಪ್ರಧಾನ ಮಂತ್ರಿ ನರೇಂದ್ರ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇತಿಹಾಸದಲ್ಲಿಯೇ ಕ್ರಾಂತಿ ಉಂಟು ಮಾಡುವ ಕಾರ್ಯ ನಡೆಯುತ್ತಿದೆ. ಕೋಡಿಂಬಾಡಿಯ 100 ಮತ್ತು 92 ಸರ್ವೆ ನಂಬರಿನ ಪ್ಲಾಟಿಂಗ್ ಇತಿಹಾಸದಲ್ಲಿಯೇ ಆಗಿರಲಿಲ್ಲ. ಇದೀಗ ಶಾಸಕ ಅಶೋಕ್ ಕುಮಾರ್ ರೈ ಅವರ...
ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಜಿತ ಪುತ್ತೂರು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐಟಿ ಅಧಿಕಾರಿಗಳಿಂದ ಬಂಧಿತನಾಗಿ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯ ನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಕಾನೂನು...