ಬೆಳಗಾವಿ: ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಎಂಎಲ್ಸಿ ಐವನ್ ಡಿಸೋಜ ಅವರು ಧ್ವನಿ ಎತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೊಳಪಡುವ ಹೈಕೋರ್ಟ್...
ಪುತ್ತೂರು :ಸಂಬಳದಲ್ಲಿ ಅರ್ಧಕ್ಕಿಂತಲೂ ಅಧಿಕ ಕಡಿತ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳ ಕ್ರಮವನ್ನು ವಿರೋಧಿಸಿ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ...
ಡಿಸೆಂಬರ್ 14: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕೃಷ್ಣಚೇತನ ಕಟ್ಟಡದಲ್ಲಿ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ.14ರಂದು ಮಧ್ಯಾಹ್ನ ಗಂಟೆ 12ಕ್ಕೆ ನಡೆಯಲಿದೆ ಎಂದು ವಿವೇಕಾನಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಜಪೆ ಯೋಜನಾ ಕಚೇರಿ ವ್ಯಾಪ್ತಿಯ ಕಾವೂರು ವಲಯದ ಮಳವೂರ್ ಕಾರ್ಯಕ್ಷೇತ್ರದ ಕೆಂಜಾರಿನಲ್ಲಿ ಕಪಿಲ ಗೋಶಾಲೆ ನಿರ್ವಹಣೆಗಾಗಿ 2 ಲಕ್ಷ ರೂ. ಶ್ರೀ ಕ್ಷೇತ್ರದಿಂದ ಮಂಜೂರು ಆಗಿದೆ. ...
ಪೆರ್ನಾಜೆ:ಬೆಂಗಳೂರು ಅರಮನೆ ಮೈದಾನದಲ್ಲಿ ಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ “ಹವ್ಯಕ ಕೃಷಿ ರತ್ನ” ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ...
ಬೆಳ್ತಂಗಡಿ: ಕನ್ನಡ ಫಿಲಂ ಚೇಂಬರ್ ಕಮಿಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 25 ರಂದು ಸನ್ಮಾನಿಸಲು ಕನ್ನಡ ಫಿಲಂ ಚೇಂಬರ್ಸ್ ಕಮಿಟಿಯಿಂದ ಆಹ್ವಾನಿಸಲಾಗಿದೆ. ಇಡೀ ರಾಜ್ಯಮಟ್ಟದಲ್ಲಿ ತನ್ನದೇ...
ಹೈದರಾಬಾದ್: ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ -2 ಸಿನಿಮಾದ ಪ್ರೀಮಿಯರ್ ಶೋ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಚಿಕ್ಕಡಪಲ್ಲಿ ಠಾಣಾ ಪೊಲೀಸರು ನಾಯಕ ನಟ ಅಲ್ಲು ಅರ್ಜುನ್ರನ್ನು ಬಂಧಿಸಿದ್ದಾರೆ. ಡಿ.4ರಂದು ಪುಷ್ಪಾ-2 ಬಿಡುಗಡೆ ಸಂದರ್ಭ ಸಂಧ್ಯಾ...
ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರವನ್ನು ಮೈಸೂರು ದಸರಾ ಮಾದರಿಯಲ್ಲಿ ವಿಜೃಂಭಿಸುವಂತೆ ಮಾಡಲಾಗುತ್ತದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಐತಿಹಾಸಿಕ ಸ್ಥಳವಾಗಿರುವ ವೀರಸೌಧದಿಂದ 2028ರ ಚುನಾವಣಾ ರಣಕಹಳೆ ಮೊಳಗಿಸಲಾಗುವುದು ಎಂದು...
ಮಂಡಲ ಪಂಚಾಯತ್ನಿಂದ ನಗರಸಭೆ ತನಕ ಬೆಳೆದಿರುವ ಪುತ್ತೂರು ನಗರ ಸ್ಮಾರ್ಟ್ ಸಿಟಿಯ ಕನಸಿನಲ್ಲಿದೆ. ಸುತ್ತಮುತ್ತಲಿನ ನಾಲ್ಕು ತಾಲೂಕಿನ ಜನರು ಒಂದಲ್ಲ ಒಂದು ಕಾರಣಕ್ಕಾಗಿ ಪುತ್ತೂರು ನಗರಕ್ಕೆ ಬರುತ್ತಾರೆ. ಹತ್ತಾರು ದಿಕ್ಕಿನಲ್ಲಿ ಇಲಾಖೆಗಳ ಕಚೇರಿಗಳಿವೆ. ನಗರದೊಳಗಿನ...
ಡಿಸೆಂಬರ್ 13: ಪುತ್ತೂರು ತಾಲೂಕಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು ನಡೆಯಲಿದೆ...