ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಜಾಗವನ್ನು ದೇವಳದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ದೇವಳದ ಹೆಸರಲ್ಲಿರುವ ಸುಮಾರು 16.5 ಎಕರೆ ಜಾಗ ಬೇರೆಯವರ ಸ್ವಾಧೀನದಲ್ಲಿದೆ ಎಂದು ಶಾಸಕ ಅಶೋಕ್ಕಮಾರ್ ರೈ ಹೇಳಿದರು. ದೇವಳದ ಹಿಂಬದಿಯ ದ್ವಾರದ ಬಳಿಯ...
ಪುತ್ತೂರು: ಒಂದು ವರ್ಷದ ಮೊದಲು ಪುತ್ತೂರಿನ ಬೊಳ್ವಾರಿನಲ್ಲಿ ಆರಂಭಗೊಂಡ ಫೀನಿಕ್ಸ್ ಕ್ಲಿನಿಕ್ ಇದರ ಎರಡನೇ ಶಾಖೆಯು ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಳ್ಳಲಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಎರಡು ಗಂಟೆ ಅವಧಿಗೆ ವೈದ್ಯರು...
ಮಂಗಳೂರು: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಮಾ. 29 ರಂದು ಶನಿವಾರ ತಡರಾತ್ರಿ ನಡೆದಿದೆ. ಆದ್ರೆ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ...
ಮ್ಯಾನ್ಮಾರ್ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ. ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ...
ಸುಳ್ಯ ನಗರ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಶರೀಫ್ ಕಂಠಿಯವರ ಮೇಲೆ ಮಹಿಳೆಯ ಮೇಲೆ ಹಲ್ಲೆ ಎಂಬ ಸುಳ್ಳು ಆರೋಪವನ್ನು ಹೊರಿಸಿ ದೂರು ಕೊಟ್ಟಿರುವುದು ಖಂಡನೀಯ. ನಗರ ಪಂಚಾಯತ್ ಸದಸ್ಯನಾಗಿ ತಮ್ಮ ವಾರ್ಡಿನಲ್ಲಿ ಜಾತ್ಯತೀತವಾಗಿ ಅಬಿವೃದ್ಧಿ...
ಯುಗಾದಿ ಹಬ್ಬಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ. ಶೇಕಡಾ 2ರಷ್ಟು ಡಿಎ ಏರಿಕೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ನವದೆಹಲಿ(ಮಾ.29): ಯುಗಾದಿ ಸಂದರ್ಭದಲ್ಲೇ ಕೇಂದ್ರ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಮೋದಿಯವರ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ʼಸರ್ವಮೂಲʼ ಗ್ರಂಥವನ್ನು ಪ್ರಧಾನಿ ಮೋದಿಗೆ...
ಬೆಂಗಳೂರು: (ಮಾ.27): ರಾಜ್ಯದಲ್ಲಿರುವ ಪ್ರತಿಷ್ಠಿತ ದೇವಾಲಗಳ ಪ್ರಸಾದವನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಹೊಸ ಯೋಜನೆ ಇ-ಪ್ರಸಾದ ಸೇವೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯಲ್ಲಿ ನಡೆದ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ ೨೪ ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ...
ಬೆಂಗಳೂರು; ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ. ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...