ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು...
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ...
* ಆಗಸ್ಟ್ ಒಂದರಿಂದ ಕ್ರೆಡಿಟ್ ಕಾರ್ಡ್, LPG ಸಿಲಿಂಡರ್, ಫಾಸ್ಟ್ಟ್ಯಾಗ್ ನಿಯಮಗಳಲ್ಲಿ ಭಾರೀ ಬದಲಾವಣೆ ಆಗಲಿದೆ. ಈ ಬಗ್ಗೆ ಬಜೆಟ್ ಮಂಡನೆ ವೇಳೆಯೇ ಹೇಳಲಾಗಿತ್ತು. ಹಲವು ವಹಿವಾಟುಗಳ ಬೆಲೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ...
ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನ ದೊಡ್ಡ ತಪ್ಪಲೆ ಬಳಿ ಜು.31ರಂದು ಸಂಜೆ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.ಜು.30ರಂದು ಮಧ್ಯಾಹ್ನ ದೊಡ್ಡತಪ್ಪಲೆ ಬಳಿ ಗುಡ್ಡಕುಸಿತಗೊಂಡ ಪರಿಣಾಮ...
ಉಪ್ಪಿನಂಗಡಿ: ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾಗುವ ಸ್ಥಳದಲ್ಲಿ ಕೆಸರುಮಯ ನೀರು ಬರುತ್ತಲೇ ಇರುವುದರಿಂದ ಅದನ್ನು ತೆಗೆಸುತ್ತಲೇ ಒಂದೊಂದಾಗಿ ವಾಹನಗಳನ್ನು ಬಿಡುವ ವ್ಯವಸ್ಥೆ ಮಾಡಲಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗುವರೆಗೆ ಈ ರೀತಿ ಮಾಡಬೇಕಾಗುತ್ತದೆ. ಚಾರ್ಮಾಡಿ ಘಾಟಿಯಲ್ಲೂ...
ಜು.31. ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಗಳ ಕಛೇರಿ(ಆರ್ ಟಿ ಒ) ಯ ವಿವಿಧ ಕಡೆಗಳಲ್ಲಿ ಸುದೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪುರುಷೋತ್ತಮ ಬಿ ರವರಿಗೆ ಶುಭಹಾರೈಸಿದ ಶ್ರೀಪ್ರಸಾದ್ ಪಾಣಾಜೆ , ಚಂದ್ರಶೇಖರ...
ಪುತ್ತೂರು: ಮಂಗಳವಾರ ಎಲ್ಲೆಡೆ ದಾರಾಕಾರ ಮಳೆ ಸುರಿದಿದೆ. ಬಹುತೇಕ ಕಡೆಗಳಲ್ಲಿ ಹೊಳೆ,ನದಿಗಳು ತುಂಬಿ ಹರಿಯುತ್ತಿತ್ತು. ಕೆಲವು ಕಡೆಗಳಲ್ಲಿ ಗಾಳಿಯೂ ಬೀಸಿತ್ತು. ಮಂಗಳವಾರ ಇಡೀ ದಿನ ಜನ ಆತಂಕದಲ್ಲೇ ಕಳೆಯುವಂತಾಗಿತ್ತು. ಮಳೆಗೆ ಏನಾಗುತ್ತದೋ ಎಂಬ ಭಯ ಪ್ರತೀಯೊಬ್ಬರನ್ನೂ...
ವಯನಾಡ್: ವಯನಾಡ್ನ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 143 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 130 ಜನರು ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.ಮಂಗಳವಾರ ನಾಲ್ಕು...
ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕಲ್ಲಗುಡ್ಡೆಯಲ್ಲಿ ಸ್ಥಳೀಯ ಕೋಳಿ ಫಾರ್ಮಿನಿಂದ ವಾಸನೆ ಮತ್ತು ನೊಣಗಳಿಂದ ತೊಂದರೆ ಅನುಭವಿಸಿ ಗ್ರಾಮ ಪಂಚಾಯಿತಿಗಳಿಗೆ ಮನವಿಯನ್ನು ಕೊಟ್ಟರು ಯಾವುದೇ ಪ್ರಯೋಜನವಾಗಲಿಲ್ಲ ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್ ಮುಖಾಂತರ ತಿಳಿಸಿದರು ಯಾವುದೇ ರೀತಿಯ...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ...