ಪುತ್ತೂರು:ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು...
ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು,ರಾಜ್ಯಾದ್ಯಂತ (Karnataka) ವಾಹನ ಚಾಲಕರು ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಚಲಾಯಿಸಿದರೆ ವಾಹನ ಮಾಲೀಕರ ಮೇಲೆ ಎಫ್.ಐ.ಆರ್ ದಾಖಲಿಸಲಾಗುತ್ತದೆ ಎಂದು...
ಶಿರಾಡಿ ಘಾಟಿನಲ್ಲಿ ರೈಲ್ವೇ ಮಾರ್ಗದಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ಮಂಗಳೂರು- ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದೆ ಎಂದು ಹೇಳಲಾಗಿದೆ. ...
ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ದಿನಾಂಕ 27-07-2024 ಶನಿವಾರ...
ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕರಾದ ಶ್ರೀ ಪೂರ್ಣಾತ್ಮರಾಮ ಅವರು ಪಾಲ್ಗೊಂಡಿದ್ದು ಗುರು ಪೂರ್ಣಿಮೆಯ...
ಕಡಬ: ಐದು ವರ್ಷಗಳಿಂದ ಒಂದೇ ಠಾಣೆಯಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗಳು, ಹೆಡ್ ಕಾನ್ಸ್ಟೇಬಲ್ ಗಳು,ಎ ಎಸ್ ಐ ಗಳನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಕಡಬ ಪೊಲೀಸ್ ಠಾಣೆಯಿಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ಬಂಟ್ವಾಳ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ. ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡ ಇವುಗಳ ಸoಯುಕ್ತ ಆಶ್ರಯದಲ್ಲಿ...
ಬೆಂಗಳೂರಿನ ಮಾರುತಿ ಡ್ರೈವಿಂಗ್ ಸ್ಕೂಲ್ ಪರವಾನಿಗೆ ರದ್ದು ಚಾಲಕನ ಮೇಲೆ ಕೇಸು ದಾಖಲು ...
ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿ ವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ ಮೂಲಕ ಈ ಎರಡೂ ಸಮಸ್ಯೆಯನ್ನು...
ಪುತ್ತೂರು:ನಿರ್ವಹಣಾ ಕಾಮಗಾರಿ ನಿಮಿತ್ತ ಜು.23ನೇ ನೇ ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಂಜೆ 5:30 ರವರೆಗೆ 33/11ಕಿವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇರ್ದೆ, ಪಾಣಾಜೆ ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ...