ಮಂಗಳೂರು/ಹಾಸನ/ಬೆಂಗಳೂರು : ಜು. 20 : ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಬ್ರಿಜೇಶ್ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ...
ತೋಟ, ಅಂಗಡಿಗೆ ನುಗ್ಗಿದ ನೀರು ಎಸ್.ಡಿ.ಆರ್.ಎಫ್ ಪಡೆ ಆಸರೆ ಸುಬ್ರಹ್ಮಣ್ಯ ದ ಕುಮಾರಧಾರ ನದಿ ಉಕ್ಕಿ ಹರಿದಿದ್ದು ಸುಬ್ರಹ್ಮಣ್ಯ ಪಂಜ ರಾಜ್ಯ ರಸ್ತೆಗೆ ನೀರು ಆವರಿಸಿದೆ. ಪರಿಣಾಮ ಈ ರಸ್ತೆಯ ಸಂಚಾರ ಬಂದ್ ಆಗಿದೆ. ಅಲ್ಲದೆ...
ಮಂಗಳೂರು: ಭಾರತೀಯ ಜನತಾ ಪಾರ್ಟಿ ರಾಜ್ಯ ಮಹಿಳಾ ಮೋರ್ಚಾದ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 2 ರ ಸದಸ್ಯೆ ಆಗಿರುವ ಕುಮಾರಿ ಶ್ವೇತಾ ಪೂಜಾರಿಯವರು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಶ್ವೇತ...
ಬೆಂಗಳೂರು : ಕರಾವಳಿಯ ಹೆಮ್ಮೆಯ ‘ಕಂಬಳ’ಕ್ಕೆ ಅನುದಾನ ಸಿಗಬೇಕು ಎಂಬ ಆಗ್ರಹ ಕಂಬಳ ಸಮಿತಿಯಿಂದ ಕೇಳಿಬಂದಿತ್ತು. ಇದೀಗ ವಿಧಾನ ಪರಿಷತ್ ಕಲಾಪದಲ್ಲಿ ಕಂಬಳ ಸದ್ದು ಮಾಡಿದೆ. 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ ಈ...
ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ...
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ....
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ಉದಯಗಿರಿ ಬಾರ್ ಆಂಡ್ ರೆಸ್ಟೋರೆಂಟ್ ಪಕ್ಕದಲ್ಲಿರುವ ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯವಾಗಿದೆ. ಇದರಿಂದಾಗಿ ಬೈಪಾಸ್...
ಶ್ರೀ ಶಿರಡಿ ಸಾಯಿಬಾಬಾ ಮಂದಿರ ಅಶ್ರಿತ ಸಾಯಿ ಶಕ್ತಿ ಕಲಾಬಳಗ ಉರ್ವ ಚಿಲಿಂಬಿ ಮಂಗಳೂರು.ಇವರ ಈ ವರ್ಷದ ಸೂಪರ್ ಹಿಟ್ ನಾಟಕ “ಜೋಡು ಜೀಟಿಗೆ ” ಎಂಬ ನಾಟಕದ ಪೋಸ್ಟರನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ...
ಬೆಂಗಳೂರು: ಲೋನ್ ಕಟ್ಟದೇ ಬಾಕಿ ಉಳಿಸಿಕೊಂಡ ಕಾರುಗಳನ್ನು ಅಡಮಾನ ಇಟ್ಟುಕೊಂಡು, ಅವುಗಳಿಗೆ ನಕಲಿ ಎನ್ಒಸಿ ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗೋವಾ ಮೂಲದ ವ್ಯಕ್ತಿ ಸೇರಿ ಇಬ್ಬರು ಕೇಂದ್ರ ಅಪ...
ಪುತ್ತೂರು: ಪುತ್ತೂರು ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ಮಾರ್ಗದ ಅಗತ್ಯ ಕೆಲಸಗಳ ಬಗ್ಗೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರೈಲ್ವೇ ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಮಂಗಳೂರಿನಲ್ಲಿ ಮನವಿ ಮಾಡಿದರು. ಕಬಕ ಪುತ್ತೂರು...