ರಾಯಚೂರು, ಸೆಪ್ಟೆಂಬರ್ 15: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors) ಎಂದು ಗೊತ್ತಾದರೆ, ರೋಗಿಗಳ ಗತಿ...
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪಸಿಂಹ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ನಡೆಸಲಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ- ಸ್ಪೀಕರ್ ಸಹಿತ ಹಲವು ಗಣ್ಯರ ಆಗಮನ ಪುತ್ತೂರು: ಅಕ್ಟೋಬರ್ 20 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ...
ಉಡುಪಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ರಕ್ಷಿತಾ (24) ಇರಿತಕ್ಕೆ ಒಳಗಾದ ಯುವತಿ.ಅವರ ಆರೋಪಿತ ಯುವಕನು ಯುವತಿಯನ್ನು ಮದುವೆಯಾಗು ಎಂದು ಪೀಡಿಸಿದ್ದಾನೆ. ಆದರೆ...
ಶಿರಸಿ: ಕಳೆದ ಐದು ದಿನಗಳಿಂದ ಶಿರಸಿಯ ಬೆಣ್ಣೆಹೊಳೆ ಫಾಲ್ಸ್ನಲ್ಲಿ ನಾಪತ್ತೆಯಾಗಿದ್ದ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ರಾಹುಲ್ ಅವರ ಮೃತದೇಹ ಇಂದು ಕೊನೆಗೂ ಪತ್ತೆಯಾಗಿದೆ. ಈ ಘಟನೆಯಿಂದ ಆತಂಕದಲ್ಲಿದ್ದ ತಾಲೂಕಾ ಆಡಳಿತ ಮತ್ತು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ....
ನವದೆಹಲಿ, ಸೆಪ್ಟೆಂಬರ್ 12: ಪ್ರಧಾನಿ ನರೇಂದ್ರ ಮೋದಿ ಇಂದು ಹಸ್ತಪ್ರತಿಗಳ ಡಿಜಿಟಲೀಕರಣ, ಸಂರಕ್ಷಣೆ ಮತ್ತು ಸಾರ್ವಜನಿಕ ಪ್ರವೇಶವನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ನಿಟ್ಟಿನಲ್ಲಿ ಆರಂಭಿಸಲಾದ ಡಿಜಿಟಲ್ ವೇದಿಕೆಯಾದ ಜ್ಞಾನ ಭಾರತಂ ಪೋರ್ಟಲ್ ಅನ್ನು ಉದ್ಘಾಟಿಸಿದರು. ಇದಕ್ಕೂ...
ಕೋಮು ಪ್ರಚೋದನೆ ಆರೋಪದಲ್ಲಿ ಖಾಸಗಿ ವಾಹಿನಿ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊ ಎಡಿಟ್ ಮಾಡಿ ಮುಖ್ಯಮಂತ್ರಿಗಳೇ, “ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ...
ಪುತ್ತೂರು: ಸೆ.12 : ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಕ ಕಾಂಗ್ರೆಸ್ ವತಿಯಿಂದ “ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ಜನಜಾಗೃತಿ” ನಾಳೆ...
ಮಂಗಳೂರು :ಸೆಪ್ಟೆಂಬರ್ 11: ರೈಲ್ವೆ ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದ್ದು. ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಸಂಪೂರ್ಣಗೊಂಡಿದ್ದು, ಸೆಪ್ಟೆಂಬರ್ 15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ....
ಬೆಳ್ತಂಗಡಿ : ಬಂಧನವಾಗಿ, ಜಾಮೀನಿನ ಮೇಲೆ ಹೊರಗೆ ಬಂದಿರುವ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗುರುವಾರ ರಾತ್ರಿ ದಿಢೀರ್ ಬೆಳ್ತಂಗಡಿಯ ಎಸ್ಐಟಿ ಕಚೇರಿ ಮುಂದೆ ಹಾಜರಾದರು. ಆದ್ರೆ ಈ ಬಾರಿ ಎಸ್ಐಟಿ ವಿಚಾರಣೆಗೆ ಹಾಜರಾಗಲು...