ಶ್ರೀ ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ .. ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತು ಈ...
ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ, ಇದೀಗ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಗರಿಗೆದರಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ಆರಂಭಿಸಿವೆ. ಇದು ನವದೆಹಲಿಯಲ್ಲಿ ಎರಡೂ...
ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಎನ್ಡಿಎ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಗದ ಕಾರಣ ಮಂಗಳವಾರ ಷೇರುಪೇಟೆಯಲ್ಲಿ ಭಾರೀ ಕುಸಿತ ದಾಖಲಾಗಿದೆ. ಬಿಎಸ್ಇ ಸೆನ್ಸೆಕ್ಸ್ 4390 ಪಾಯಿಂಟ್ಸ್ ಕುಸಿದು 72079ರ ಮಟ್ಟದಲ್ಲಿ ಮುಚ್ಚಿದೆ. ನಿಫ್ಟಿ 1379 ಅಂಕ ಕುಸಿದು...
ಭಾರತದಲ್ಲಿ ಮಾರಾಟವಾಗುವ ಕ್ಯಾಡ್ಬರಿಯ (Dairy milk) ಉತ್ಪನ್ನಗಳಲ್ಲಿ ಬಳಸುವ ಪದಾರ್ಥಗಳಲ್ಲಿ ಗೋಮಾಂಸವನ್ನು ಬಳಸಲಾಗುತ್ತದೆ ಎಂದು ಒಪ್ಪಿಕೊಂಡಿದೆ ಎಂಬ ಸ್ಕ್ರೀನ್ಶಾಟ್ ಅನ್ನು ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕ್ಯಾಡ್ಬರಿ ಡೈರಿ ಮಿಲ್ಕ್ ಭಾರತದಲ್ಲಿ ಅಚ್ಚುಮೆಚ್ಚಿನ ಉತ್ಪನ್ನವಾಗಿದೆ....
ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ...
ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ...
ಬೆಂಗಳೂರು: ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದ ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜರ್ಮನಿಯ ಮ್ಯೂನಿಕ್ ನಗರದಿಂದ ಆಗಮಿಸಿದ್ದ ಪ್ರಜ್ವಲ್ ಬಂದಿದ್ದ ಲುಫ್ತಾನ್ಸಾ ವಿಮಾನ ಲ್ಯಾಂಡ್...
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ. ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು...
ಈಗಲೇ ಅಪ್ಡೇಟ್ ಮಾಡಿ ವಾಟ್ಸಪ್ (WhatsApp) ಬಳಕೆದಾರರಿಗೆ ಇದು ಭರ್ಜರಿ ಗುಡ್ ನ್ಯೂಸ್! ವಾಟ್ಸಪ್ ಸ್ಟೇಟಸ್ (WhatsApp Staus) ಅವಧಿ ಇದೀಗ ಒಂದು ನಿಮಿಷಕ್ಕೆ ಏರಿಕೆಯಾಗಿದೆ. ವಿಶ್ವಾದ್ಯಂತ ಎಲ್ಲರ ನೆಚ್ಚಿನ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್ನಲ್ಲಿ ದಿನಕ್ಕೊಂದು...
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಿದೆ. ನುಡಿದಂತೆ ನಡೆದ ಸರ್ಕಾರದ ಬಗ್ಗೆ ಜನರಲ್ಲಿ ಒಲವು ಹೆಚ್ಚಾಗಿದೆ. ಅದೆಷ್ಟೋ ಬಡವರಿಗೆ ,ಮಧ್ಯಮ ವರ್ಗದ ಜನರಿಗೆ ಗ್ಯಾರಂಟಿ ತಲುಪುವಂತಾಗಿದೆ ಆದ್ದರಿಂದ ಪಕ್ಷದ...