ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುನತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಪುತ್ತೂರು ತಾಲೂಕಿನಲ್ಲಿ ವೈದ್ಯಕೀಯ...
ಮಂಗಳೂರು ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 8ಗಂಟೆಗೆ ಸುಮಾರಿಗೆ ಶುರುವಾದ ಮಳೆಯು ಕೆಲಹೊತ್ತುಗಳ ಕಾಲ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ...
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ಭೇಟಿ ವೇಳೆ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ಎಂದು ತಿಳಿದುಬಂದಿದೆ. ಈ ವರ್ಷ ಆರ್ಟ್...
ಬೀದರ್: ಜಿಲ್ಲೆಯ ಮರಕುಂದಾ ಗ್ರಾಮದಲ್ಲಿ ಮನೆ ಮ್ಯೂಟೇಷನ್ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದ ಗ್ರಾಮಾಡಳಿತಾಧಿಕಾರಿ (ವಿಎ) ಹಾಗೂ ಆತನ ಸಹಚರರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮರಕುಂದಾ ಗ್ರಾಮದ ನಿವಾಸಿ ಮಹಾದೇವ್ ಶಾಂತಪ್ಪ ಅವರು ತಮ್ಮ ಮನೆಯ...
ಪುತ್ತೂರು: ಚುನಾವಣೆಯ ಸಂದರ್ಭದಲ್ಲಿ ನಾನು ಇಡೀ ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೆ ಆ ವೇಳೆ ಒಂದಷ್ಟು ಜನ ನನ್ನಲ್ಲಿ ವಿವಿಧ ಬೇಡಿಕೆಯನ್ನು ಇಟ್ಟಿದ್ದರು , ಗೆದ್ದರೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದೆ ಈ ಭರವಸೆಯಲ್ಲಿ ಒಳಮೊಗ್ರು ಗ್ರಾಮದ ಮುರುವ-...
ಪುತ್ತೂರು: ಈಗ ಯಾವುದೇ ಗ್ರಾಪಂಗಳಲ್ಲಿ ೯/೧೧ ಖಾತಾ ಮಾಡಿಸಿಕೊಳ್ಳುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಲ್ಲವೂ ಪರಿಹರಿಸಲಾಗಿದೆ, ಆದರೂ ಕೆಲವು ಗ್ರಾಪಂಗಳಲ್ಲಿ ಪಿಡಿಒಗಳು ಸೈಟ್ ಓಪನ್ ಆಗುತ್ತಿಲ್ಲ ಎಂಬ ವಿಚಾರವನ್ನು ಜನರಿಗೆ ಹೇಳುತ್ತಿದ್ದಾರೆ. ಹಾಗೇನಾದರೂ ಹೇಳಿದ್ದಲ್ಲಿ ತಕ್ಷಣ...
ಮಂಗಳೂರು/ಉಡುಪಿ: ಕೆಲವು ದಿನಗಳ ವಿರಾಮದ ಬಳಿಕ ಕರಾವಳಿಯಲ್ಲಿ ಬುಧವಾರದಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮಂಗಳವಾರ...
ಪುತ್ತೂರು:* ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ...
ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇ 6ರಂದು ಸಂಜೆ ಕಬಕದ ಪೋಳ್ಯದಿಂದ ವಾಹನ ಜಾಥಾದ ಮೂಲಕ ಶ್ರೀಗಳನ್ನು ಬರಮಾಡಿಕೊಳ್ಳಲಾಗುವುದು. ಬಪ್ಪಳಿಗೆ...
ಬಂಟ್ವಾಳ : ಮಂಚಿ ಗ್ರಾಮದ ಪಂಜಾಲ ಕ್ರಾಸ್ನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಮೇ 2ರಂದು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ...