ಶಬರಿಮಲೆ ದರ್ಶನಕ್ಕೆ ತೆರಳಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚರಿಸಿದ ಹೆಲಿಕಾಪ್ಟರ್ ಕಾಂಕ್ರೀಟ್ನಲ್ಲಿ ಹೂತುಹೋಗಿದೆ. ಪತ್ತನಂತಿಟ್ಟದ ಪ್ರಮಾಡಂ ಮೈದಾನದಲ್ಲಿ ಇಳಿದ ಹೆಲಿಕಾಪ್ಟರ್ ಕಾಂಕ್ರೀಟ್ ಮಾಡಿದ ಹೆಲಿಪ್ಯಾಡ್ನಲ್ಲಿ ಇಳಿದಾಗ ಹೂತುಹೋಯಿತು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ...
ಪುತ್ತೂರು : ಪುತ್ತೂರು ತಾಲೂಕು ಈಶ್ವರಮಂಗಲದಲ್ಲಿ ಹಾಸನದಿಂದ ಕಾಸರಗೋಡಿಗೆ ಅಕ್ರಮವಾಗಿ ಗೋವು ಸಾಗಾಟ ಮಾಡುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಡರಾತ್ರಿ ಸಾಗಾಟದ ವಾಹನ ಚಾಲಕನನ್ನು ಹಿಡಿದು ವಾಹನವನ್ನು ವಶಕ್ಕೆ ಪಡೆದ ಬಗ್ಗೆ ಮಾಹಿತಿ ಪಡೆದ...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಎಂಬಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾ...
ಪುತ್ತೂರು:ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಇವರಿಗೆ ದಿನೇಶ್ ಹೆಗ್ಡೆ ಸ್ವಾಮಿ ಕಲಾ ಮಂದಿರ ತೆಂಕಿಲ ಬೈಪಾಸ್ ರಸ್ತೆ ಪುತ್ತೂರು ದ ಕ ಜಿಲ್ಲೆ ಇಲ್ಲಿಂದ ಬರಕೊಂಡ ಪತ್ರ. ನಾವು ವಾರ್ಷಿಕವಾಗಿ ಪ್ರೀಮಿಯಂ ಕಟ್ಟಿ ಪಡೆಯುವ ಯಶ್ವಸಿನಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ...
ಪುತ್ತೂರು: ಅ.20 ರ ಸೋಮವಾರದಂದು ಕೊಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ...
ಪುತ್ತೂರು:ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಆ್ಯಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಅಶೋಕ – ಜನಮನ ಕಾರ್ಯಕ್ರಮ ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ...
ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು...
ಪುತ್ತೂರು: ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅ.20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ರೈ ಎಸ್ಟೇಟ್ ಎಜಿಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ನಡೆಯುವ `ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸಲಿರುವ...
ಪುತ್ತೂರು: ಅ.20 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ನಡೆಯುವ 13 ನೇ ವರ್ಷದ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು. ಶಾಸಕ...