ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ...
ಅಹಮದಾಬಾದ್, ಮೇ 21: ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ...
ಪುತ್ತೂರು:ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ...
ಬೆಂಗಳೂರು: ಬೇಸಿಗೆ ರಜೆಯ ಮಜಾ ಮುಗಿಯುತ್ತಾ ಬಂದಿದೆ. 2026-27ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನು ಕೇವಲ ಒಂದು ವಾರವಷ್ಟೇ ಬಾಕಿ ಉಳಿದಿದೆ. ಈಗಾಗಲೇ ಬಹುತೇಕ ಶಾಲೆಗಳು ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಿಂದ...
ಬೆಳಗಾವಿಯ “ಶಿವಂ ಅಸೋಸಿಯೇಟ್ಸ್” ಪ್ರಕರಣ ಸದ್ಯ ಇಡೀ ಕರ್ನಾಟಕದ ಗಮನ ಸೆಳೆದಿದೆ. ಕೆಲವೇ ತಿಂಗಳುಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಭಾಷಣಗಳು ಮತ್ತು ವಿಡಿಯೋಗಳ ಮೂಲಕ ವೈರಲ್ ಆಗಿದ್ದ ಶಿವಾನಂದ ನೀಲಣ್ಣನವರ್, ಇಂದು ಬಹುಕೋಟಿ ಹಣಕಾಸು...
ಪುತ್ತೂರು: ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಪುತ್ತೂರಿನ ‘ಬಿಂದು’ ಬ್ರ್ಯಾಂಡ್ನ ಸತ್ಯಶಂಕರ ಕೆ. ಸೇರಿದಂತೆ ಕರ್ನಾಟಕದ 26 ಮಂದಿ ಸಾಧಕರ ಜೀವನಗಾಥೆ ಒಳಗೊಂಡಿರುವ ‘ಕನ್ನಡಪ್ರಭ’ ದಿನಪತ್ರಿಕೆಯ ಚೊಚ್ಚಲ ಪ್ರಕಟಣೆಯಾದ ‘ಗೆದ್ದವರ ಸಿದ್ಧ ಸೂತ್ರ’- A Text Book...
ಬೆಂಗಳೂರು: ರಾಜ್ಯದ ಜನ್ರೇ ಒಮ್ಮೆ ಇಲ್ಲಿ ಗಮನಿಸಿ. ಮೆಡಿಕಲ್ ಗಳಲ್ಲಿ ಅಗತ್ಯ ಔಷಧಿಗಳು ಏನಾದ್ರೂ ಖರೀದಿ ಮಾಡೋದಿದ್ರೆ ಇಂದು ಖರೀದಿಸಿ. ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು (Medical Shops) ಬಂದ್ ಆಗಲಿವೆ. ಬ್ಲಿಂಕಿಟ್, ಸ್ವಿಗ್ಗಿ, ಜೋಮಾಟೋ ಇತರೆ...
ಕೊಡಗು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸಾರ್ವಜನಿಕವಾಗಿ ಆನೆಗಳಿಗೆ ಸ್ನಾನ ಮಾಡಿಸುವ ಪ್ರಕ್ರಿಯೆಯನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಆನೆಯೊಂದು ಮೈಮೇಲೆ ಬಿದ್ದ ಪರಿಣಾಮ ಚೆನ್ನೈ ಮೂಲದ ಮಹಿಳಾ...
ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಬಂಟ್ವಾಳ ಸಂಚಾರ...
ಬಂಟ್ವಾಳ, ಮೇ 18, 2026 (ಕರಾವಳಿ ಟೈಮ್ಸ್) : ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಸ್ಥೆಯ 2026-28ನೇ ಸಾಲಿನ ನೂತನ ಸಾಲಿಗೆ ಪದಾಧಿಕಾರಿಗಳ ಆಯ್ಕೆ...