ಬೆಳ್ತಂಗಡಿ : ಆ.17.ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿಯ ತಾಲೂಕಿನ ಶಾಸಕರಾದ ಹರೀಶ್ ಪೂಂಜ ಇವರ ಹುಟ್ಟುಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ...
ಭಾರಿ ಮಳೆಯಿಂದ ಸುಬ್ರಹ್ಮಣ್ಯ ರೋಡ್ ಹಾಗೂ ಸಕಲೇಶಪುರ ರೈಲು ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆ ಶನಿವಾರ ಭೂ ಕುಸಿತ ಉಂಟಾದ ಪರಿಣಾಮ ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಸಂಜೆ 4.40ರ...
ಪುತ್ತೂರು ಆ 16: ಕೋಡಿಂಬಾಡಿ ಹಳೆ ವಿದ್ಯಾರ್ಥಿ ಸಂಘದ ಮುಂದಾಳತ್ವದಲ್ಲಿ S.D.M.C ಸಹಕಾರದಿಂದ ಹೊಸ ಮಾದರಿಯ ವಿಶಿಷ್ಟ ಕಾರ್ಯಕ್ರಮ ಸರ್ಕಾರದಿಂದ ನಿರ್ದೇಶನಗೊಂಡ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾದ ಶ್ರೀಯುತ ಮಹಮ್ಮದ್ ಬಡಗನ್ನೂರು ರವರಿಂದ ಶಾಲಾ ಮಕ್ಕಳಿಗೆ...
ಕಡಬ ಪಟ್ಟಣ ಪಂಚಾಯತ್ನ 13 ವಾರ್ಡುಗಳಿಗೆ ನಾಳೆ(ಆಗಸ್ಟ್ 17 ರಂದು) ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಆ.16ರಂದು ಕಡಬ ತಾಲೂಕು ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದ್ದು, ಮಸ್ಟರಿಂಗ್ ಕಾರ್ಯ ನಡೆಯಿತು. ಪ್ರತಿ ವಾರ್ಡಿನ ಮತಗಟ್ಟೆಯಲ್ಲಿ...
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವತಿಯಿಂದ ಆಟಿ ದ ಕೂಟ ಕಾರ್ಯಕ್ರಮ ನಿನ್ನೆ ನಡೆಯಿತು.ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಮೈತ್ರಿಯಿ ಗುರುಕುಲದ ವ್ಯವಸ್ಥಾಪಕರು ಹಿರಿಯರು ಆದ ಶ್ರೀ ಜಗನ್ನಾಥ ಕಾಸರಗೋಡು, Vtv ವಿಟ್ಲ ಇದರ ಆಡಳಿತ ನಿರ್ದೇಶಕರಾದ...
ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸ್ಥಾಪಿಸಿದ ರೆಮೋನಾ ಎವೆಟ್ಟೆ ಪೆರೇರಾ ಭಾಗಿ ಪುತ್ತೂರು: ಜವುಳಿ ಉದ್ಯಮದಲ್ಲೇ ಹೊಸತನವನ್ನು ಪರಿಚಯಿಸುತ್ತಾ ಹತ್ತೂರಿನಲ್ಲಿ ಮನೆ ಮಾತಾಗಿರುವ ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾ’ಸ್ನ ವಾರ್ಷಿಕ...
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿಸಿದರು. ಸಂಸ್ಥೆಯ ನಿರ್ದೇಶಕರಾದ ರಾಜೀ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ...
ಪುತ್ತೂರು: ೧೨ ವರ್ಷಗ ಹಿಂದೆ ಧರ್ಮಸ್ಥಳದಲ್ಲಿ ಸೌಜನ್ಯಾ ಎಂಬ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಕೊಲೆಯನ್ನು ಅಲ್ಲಿನವರೇ ಮಾಡಿದ್ದಾರೆ ಎಂಬ ಆರೋಪಗಳಿತ್ತು ಇದು ಗೊಂದಲವನ್ನೇ ಸೃಷ್ಟಿಸಿತ್ತು ಈ ಪ್ರಕರಣದ ಆರೋಪಿಗಳ ಬಂಧವಾಗಿತ್ತು ಆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ....
ಬೈಕ್ ಟ್ಯಾಕ್ಸಿ ಸೇವೆ ಪುನರ್ ಸ್ಥಾಪನೆ ಬಗ್ಗೆ ಹೈಕೋರ್ಟ್ ಆದೇಶವನ್ನ ಸರ್ಕಾರ ಪಾಲನೆ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸದಸ್ಯ ಡಿ.ಎಸ್. ಅರುಣ್ ಬೈಕ್...