ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಲು ಸಂಪುಟ ಸಭೆ ಸಮ್ಮತಿಸಿದೆ. ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾದಿಂದ ಕೊಪ್ಪಳ ಗ್ರಾಮದಲ್ಲಿ 12 ಎಕರೆ 28 ಗುಂಟೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಬಡಾವಣೆಯಲ್ಲಿ 3749...
ಪುತ್ತೂರು: ಸರ್ವೆ ಗ್ರಾಮದ ಕಲ್ಪಣೆ ಆದಿನಾಗಬ್ರಹ್ಮಮೊಗೇರ್ಕಳ ಗರಡಿ ಇದರ ಅಭಿವೃದ್ಧಿಗೆ ಧಾರ್ಮಿಕ ದತ್ತಿ ಇಲಾಖೆ ಯಿಂದ ರೂ 10 ಲಕ್ಷ ಮಂಜೂರು ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಅಶೋಕ್ ಕುಮಾರ್ ರೈ ಅವರನ್ನು...
ನವದೆಹಲಿ, ಸೆ. 04: ಜಿಎಸ್ಟಿ ಕೌನ್ಸಿಲ್ 8 ವರ್ಷದ ಬಳಿಕ ಜಿಎಸ್ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ಮುಂದೆ ದೇಶದಲ್ಲಿ 5%, 18% ಈ ಎರಡು ಜಿಎಸ್ಟಿ ಸ್ಲ್ಯಾಬ್ ಇರಲಿದ್ದು, ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ....
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.೩ರಂದು ಜಾಮೀನು ಮಂಜೂರು ಮಾಡಿತ್ತು.ಬಳಿಕ...
ಪುತ್ತೂರು: ನೀವು ಮಂಗಳೂರಿನ ಮೀನು ಮಾತ್ರ ತಿಂದಿದ್ದೀರಾ.ಬೇರೆ ದೇಶದ ಮೀನು ತಿನ್ನಬೇಕೆಂದಿದ್ದೀರಾ? ಪುತ್ತೂರಿನ ಮಾರುಕಟ್ಟೆಯಲ್ಲಿಯೂ ದೊರೆಯುತ್ತಿದೆ ದೂರದ ಓಮನ್ ದೇಶದ ಮೀನು.ಕರಾವಳಿಯಲ್ಲಿ ಮೀನು ಬಲು ದುಬಾರಿಯಾದ್ರೆ, ಇನ್ನೊಂದೆಡೆ ಓಮನ್ ದೇಶದ ಬಂಗುಡೆ, ಬೂತಾಯಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ....
ಸುಳ್ಯದ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕ ಸ್ನೇಹಿ ಸೇವೆಯನ್ನು ನೀಡುತ್ತಾ ಬರುತ್ತಿದೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರಿಗೆ ಅನೇಕ ಆಫರ್ಗಳನ್ನು ನೀಡುತ್ತಿದ್ದು, ಇದೀಗ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ...
ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರ ಜನ್ಮದಿನಾಚರಣೆಯನ್ನು ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಶಾಸಕರು ಕೇಕ್ ಕಟ್ ಮಾಡಿದರು. ಇದೇ ಸಂದರ್ಭ ಅವರು ಗಾಂಧಿ...
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಬಹುದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಕೈಗೆತ್ತಿಕೊಂಡಿತಾ ಅನ್ನೋ ಕುತೂಹಲ ಶುರುವಾಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್ಚಿಟ್...
ಪುತ್ತೂರು: ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.7ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ದೇವರಿಗೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ. ರಾತ್ರಿ ಗಂಟೆ 7.30ರ ಒಳಗೆ ಪೂಜೆ ನಡೆಯಲಿದೆ ಎಂದು ವ್ಯವಸ್ಥಾಪನಾ...