ಕಳೆದ ಒಂದು ದಶಕದಲ್ಲಿ (2014-2024) ಬ್ಯಾಂಕ್ಗಳು ರೈಟ್ ಆಫ್ ಮಾಡಿರುವ ವಸೂಲಾಗದ ಸಾಲದ (ಎನ್ಪಿಎ) ಒಟ್ಟು ಮೊತ್ತವು 16.35 ಲಕ್ಷ ಕೋಟಿ ರೂಪಾಯಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಿಳಿಸಿದ್ದಾರೆ....
ಕಡಬ ತಾಲೂಕು ಮಟ್ಟದ ಲೋಕಾಯುಕ್ತ ಜನಸಂಪರ್ಕ ಸಭೆಯು ಮಾ.19ರಂದು ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ನಡೆದಿದ್ದು ಬರೇ ಏಳು ದೂರು ಅರ್ಜಿಗಳು ಸಲ್ಲಿಕೆಯಾಗಿದೆ. ತಾಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರೂ ಬೆರಳೆಣಿಕೆಯ ಸಾರ್ವಜನಿಕರು ಭಾಗವಹಿಸಿರುವುದು...
(ಮಾ.19) ತಾಂತ್ರಿಕ ದೋಷದ ಕಾರಣ ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್ಎಕ್ಸ್ ಕ್ರ್ಯೂ...
ಪುತ್ತೂರು: ಕಲ್ಲಗುಡ್ಡೆಯಲ್ಲಿ ಏಳನೇ ವರ್ಷದ ದೇವಿ ಮಹಾತ್ಮೆ ಯಕ್ಷಗಾನ ನಡೆಯಿತು. ಬೆಳಿಗ್ಗೆ ದೇವರಿಗೆ ಮಹಾಪೂಜೆ ಸಂಜೆ ವಿಜ್ರಂಭಣೆಯ ಮೆರವಣಿಗೆಯೊಂದಿಗೆ ದೇವರು ಚೌಕಿಗೆ ಆಗಮಿಸಿ ಸಂಜೆ ಗಂಟೆ 6ಕ್ಕೆ ಗೆ ಚೌಕಿ ಪೂಜೆ ನಡೆದು ನಂತರ ಯಕ್ಷಗಾನ...
ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ. ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ...
ಪುತ್ತೂರು: ಮಾಣಿ – ಸಂಪಾಜೆ 06. ಹೆದ್ದಾರಿ ೨೫೭ ರ ಹೈವೇ ಬದಿಯಲ್ಲಿರುವ ತಳ್ಳು ಗಾಡಿ, ಪೆಟ್ಟಿಯಂಗಡಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡುವುದು ಬೇಡ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಹೈವೇ ಮತ್ತು...
ಪುತ್ತೂರು:ಶೈಕ್ಷಣಿಕ ಕ್ಷೇತ್ರದಲ್ಲಿ* ಬೆಳೆದಿರುವ ಇರ್ದೆ-ಬೆಟ್ಟಂಪಾಡಿ ಗ್ರಾಮದಲ್ಲಿ ಉದ್ಯಮ ಕ್ಷೇತ್ರದ ಕೊಡುಗೆಯಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ನವರ ವಿತರಕ ಸಂಸ್ಥೆ, ನವ ಮುಂಬಯಿಯ ಪೀಜೆ ಗ್ರೂಪ್ ಆಫ್ ಕಂಪನಿಯವರ ‘ಪೀಜೆ ಪೆಟ್ರೋಲಿಯಂ’ ಮಾ.16ರಂದು ಪುತ್ತೂರು-ಪಾಣಾಜೆ ರಸ್ತೆಯ ಇರ್ದೆಯಲ್ಲಿ ಶುಭಾರಂಭಗೊಂಡಿತು....
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಸೇರಿ 15 ಕೆಜಿ ಅಕ್ಕಿ ಪ್ರತಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಹೌದು, ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ...
ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು. ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ದಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಜೊತೆ ಚರ್ಚೆ ನಡೆಸಿದರು. ...
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ...