ಇಂದಿನಿಂದ 3 ದಿನಗಳ ಕಾಲ ಕರೆ ನೀಡಿದ್ದ ಬ್ಯಾಂಕ್ ಮುಷ್ಕರವನ್ನು (Bank Strike) ಮುಂದೂಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಇಂಡಿಯಾ (State Bank Of India) ಮಹತ್ವದ ಪ್ರಕಟಣೆ ಹೊರಡಿಸಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್...
ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಸದ್ಭಾವನಾ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಂತೆ ಪ್ರಮುಖ ಚರ್ಚೆಗಾಗಿ ವಿಶೇಷ ಸಭೆಯನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ನ ಉಸ್ತುವಾರಿಗಳು ಗೋಪಿನಾಥ್ ಕಡಬ,...
ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಹೊಸ ಗೃಹೋಪಕರಣಗಳನ್ನು ಮನೆಗೆ ತರಲು ಸಜ್ಜಾಗುತ್ತಿದ್ದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಈ ವರ್ಷದಲ್ಲೇ ಮೂರನೇ ಬಾರಿಗೆ ದರ ಪರಿಷ್ಕರಣೆ ನಡೆಯುತ್ತಿದ್ದು, ಪ್ರಮುಖ...
ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿರುವ ತಾಜ್ ಟವರ್ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ.25ರಿಂದ ಅ.10ರ ವರೆಗೆ ನಡೆಯಲಿರುವ ‘ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್’ ವಜ್ರಾಭರಣಗಳ ಪ್ರದರ್ಶನಕ್ಕೆ ಸೆ.25ರಂದು ಸಂಜೆ ಚಾಲನೆ ನೀಡಲಾಯಿತು.. ವಜ್ರಾಭರಣಗಳ ಪ್ರದರ್ಶನವನ್ನು...
ಬೆಂಗಳೂರು: ಗುತ್ತಿಗೆದಾರರ ಬಿಲ್ಗಳ ಪರಿಶೀಲನೆ ಮತ್ತು ಪಾವತಿ ಪ್ರಕ್ರಿಯೆಯನ್ನು ಇನ್ನಷ್ಟು ವೇಗ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾಗಿಸಲು ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಹಲವು ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರಿ...
ಸೆ.28ರಿಂದ 30ರವರೆಗೆ ಮೂರು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಹಿನ್ನೆಲೆ ಗ್ರಾಹಕರ ಅನುಕೂಲಕ್ಕಾಗಿ ಇಂದು (ಭಾನುವಾರ) ಬ್ಯಾಂಕ್ (Bank) ಕಾರ್ಯನಿರ್ವಹಿಸಲಿವೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆ.28 ರಿಂದ 30ರವರೆಗೆ ಕರೆ ನೀಡಿರುವ...
ಬೆಳ್ತಂಗಡಿ ತಾಲೂಕಿನ ಫ್ರೆಂಡ್ಸ್ ತೆಕ್ಕಾರು ಆಶ್ರಯದಲ್ಲಿ ನಡೆಯುವ 2025-26 ನೇ ಸಾಲಿನ ತೆಕ್ಕಾರು ಟೈಗರ್ಸ್ ಕಾರ್ಯಕ್ರಮಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸಭೆಯು ತೆಕ್ಕಾರು ಟೈಗರ್ಸ್ ನ ಅಧ್ಯಕ್ಷ ತುಲಸಿ.ವಿ.ಕೋಟ್ಯಾನ್ ಬೇನಪ್ಪು ಅಧ್ಯಕ್ಷತೆಯಲ್ಲಿ ಶ್ರೀ ಗೋಪಾಲಕೃಷ್ಣ...
ಇಂದು ಯುವ ಕಾಂಗ್ರೆಸ್ ಕಡಬ ಬ್ಲಾಕ್ ವಿಶೇಷ ಸಭೆಯು ಮಹಮ್ಮದ್ ಶಾಕಿರ್ ಅದ್ಯಕ್ಷತೆಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಉಸ್ತುವಾರಿ ಪ್ರಕಾಶ್ ಮೊಂಟೆರೋ ಉಪಾಧ್ಯಕ್ಷರಾದ ಅಜಯ್ ಹಾಗೂ ದೀಕ್ಷಿತ್ ಡಿ ಜೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯೆಮ್ಮೆಕೆರೆಯಲ್ಲಿ ನಡೆದಿದೆ....
ಪುತ್ತೂರು: ಇದ್ದಿಲು ಸಾಗಾಟ ಮಾಡುತ್ತಿದ್ದ ಲಾರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಹಾನಿಗೊಂಡ ಘಟನೆ ಸೆ.26ರ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಎಂಬಲ್ಲಿ ನಡೆದಿದೆ. ಲಾರಿಯಲ್ಲಿ ಇದ್ದಿಲು ಸಾಗಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ...