ಈ ಬಾರಿ ಒಂದು ಲಕ್ಷ ಮಂದಿಗೆ ವಸ್ತ್ರದೊಂದಿಗೆ ಗಿಫ್ಟ್ ವಿತರಣೆ: ಶಾಸಕ ಅಶೋಕ್ ರೈ ಪುತ್ತೂರು: ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ 13 ನೇ ವರ್ಷದ ಸಾಮೂಹಿಕ ದೀಪಾವಳಿ ಕಾರ್ಯಕ್ರಮವು ಅಕ್ಟೋಬರ್ 20 ರಂದು...
ಬೆಳ್ತಂಗಡಿ: ಪೊರ್ಕಳ ಮೀಸಲು ರಕ್ಷಿತಾರಣ್ಯ ಹಾಗೂ ನಿಡ್ಲೆ ರಕ್ಷಿತಾರಣ್ಯದ ವ್ಯಾಪ್ತಿಯ ಪೆರಿಯಶಾಂತಿ, ನಿಡ್ಲೆ ರಸ್ತೆಯುದ್ದಕ್ಕೂ ಇದ್ದ ಅನೇಕ ಅನಧಿಕೃತ ಗೂಡಂಗಡಿಗಳನ್ನು ಜು. 21ರಂದು ತೆರವುಗೊಳಿಸಲಾಯಿತು. ಕೊಕ್ಕಡದಲ್ಲಿ ಆನೆ ದಾಳಿಗೆ ಸಂಬಂಧಿಸಿದಂತೆ ಅವುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಗೆ ಅನಧಿಕೃತ...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ...
ಧರ್ಮಸ್ಥಳ: ಸೌಜನ್ಯ ಗೆ ನ್ಯಾಯ ಸಿಗಬೇಕೆಂದು ಪಾದಾಯಾತ್ರೆ ಮೂಲಕ ಬೆಂಗಳೂರಿನಿಂದ ಧರ್ಮಸ್ಥಳ ಕ್ಕೆ ಬಂದಿರುವ ಕಬ್ಬಾ ಶರಣ್ ತಂಡವನ್ನು ಧರ್ಮಸ್ಥಳ ದ್ವಾರದ ಧರ್ಮಸ್ಥಳ ಗ್ರಾಮಸ್ಥರು ತಡೆದರು. ಕಬ್ಬಾ ಶರಣ್ ನ್ನು ಧರ್ಮಸ್ಥಳ ದ್ವಾರದ ಬಳಿ ತಡೆದ...
ಕೋಡಿಂಬಾಡಿ ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ರವರು ಮಾರ್ಗದರ್ಶನ ದಲ್ಲಿ ದಿನಾಂಕ 20/7/2025 ರಂದು ಆದಿತ್ಯವಾರ ಅಪರಾಹ್ನ ಗಂಟೆ 4:00 ಕ್ಕೆ ಸರಿಯಾಗಿ ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ, ಕೋಡಿಂಬಾಡಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಮಹಾ ಸಭೆ ನಡೆಸಲಾಯಿತು ....
ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇವರ ಸಾರಥ್ಯದಲ್ಲಿ ಸಿಝರ್ ಫ್ರೆಂಡ್ಸ್, ಯು ಆರ್ ಪ್ರಾಪರ್ಟೀಸ್, ಕುಂಕುಮ್ ಅಸೋಸಿಯೇಟ್ಸ್ ಇದರ ಸಹಯೋಗದೊಂದಿಗೆ ಜು.27 ರಂದು ಕಾರ್ಜಾಲು ವಿನಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಲಿದ್ದು ಇದರ...
ಮೈಸೂರು: ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವಿವಾರ (ಜು.20) ಬಾಗಿನ ಅರ್ಪಿಸಿದರು. ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ್ ದಿಕ್ಷೀತ್ ನೇತೃತ್ವದಲ್ಲಿ ಪೂಜಾ ವಿಧಿ...
ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಅಶೋಕ್ ಕುಮಾರ್ ರೈಯವರು ತನ್ನ ಅವಿರತ ಶ್ರಮ ಹಾಗೂ ಪರಿಶ್ರಮದ ಮೂಲಕ ಎಐಸಿಸಿ ಹಾಗೂ ಕೆಪಿಸಿಸಿಯ ಮಧ್ಯೆ ಸಮನ್ವಯ ಸಾಧಿಸಿ ಅತ್ಯಂತ ಅಲ್ಪಾವಧಿಯಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ಸಿನಿಂದ...
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರೂಪಕಿ ಅನುಶ್ರೀ ವಿವಾಹದ ಕುರಿತಂತೆ ಹಬ್ಬಿದ್ದ ಎಲ್ಲ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದಿದ್ದು ಶೀಘ್ರದಲ್ಲಿಯೇ ಆ್ಯಂಕರ್ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಯುವತಿಯನು ಗರ್ಭವತಿಯನ್ನಾಗಿಸಿ, ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ. ಸಹಪಾರಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಮನೆಯಲ್ಲಿ ಯಾರೂ...