ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್...
ಬೆಳ್ತಂಗಡಿ: ಉಜಿರೆಯಲ್ಲಿ ನಡೆಯುವ ರೋಡ್ ಶೋ ಹಿನ್ನೆಲೆಯಲ್ಲಿ ಬಿಜೆಪಿಯವರು ಉಜಿರೆ, ಕೊಲ್ಲಿ ಸಹಿತ ವಿವಿದೆಡೆ ಸೀರೆ ಹಂಚಿಕೆ ಮಾಡಿದ್ದಾರೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕಿ ಲೋಕೇಶ್ವರಿ ವಿನಯಚಂದ್ರ ಆರೋಪಿಸಿದ್ದಾರೆ. ಅವರು ಸಂತೆಕಟ್ಟೆಯಲ್ಲಿರುವ...
ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.ಬಳಿಕ...
ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ...
ನಾಳೆ20-4-2024 ಶನಿವಾರ 2ಗಂಟೆಗೆ ಪುತ್ತೂರು ರೋಟರಿ ಕ್ಲಬ್ ಮನಿಷಾ ಸಭಾಂಗಣದಲ್ಲಿ *ದಕ್ಷಿಣ ಕನ್ನಡ ಜಿಲ್ಲಾ ಸೋಶಿಯಲ್ ಮೀಡಿಯಾ ಸಹಬಾಗಿತ್ವದಲ್ಲಿ ವಿಶೇಷ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಿಂದ...
ಸಮಾಜಮುಖಿ ಕೆಲಸವನ್ನು ಮಾಡಿ ಆದಷ್ಟು ಬಡ ಜನರಿಗೆ ನೆರವಾಗುವ ಉದಯ ಪೂಜಾರಿ ಸಾರಥ್ಯದ ಬಿರುವಿರೆ ಕುಡ್ಲ ಇದರ ಮಹಾ ಸೇವಾ ಯೋಜನೆ ಅಡಿ ನಿರ್ಮಾಣಗೊಂಡ ಮನೆಯನ್ನು 24.4.2024 ರಂದು ಕುಡುಪು ಬಳಿ ನಡೆಯುವ ಬಿರುವೆರ್ ಕುಡ್ಲ(ರಿ)...
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು...
ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್. ಪದ್ಮರಾಜ್ ಪೂಜಾರಿ ರವರಿಂದ ಸುಳ್ಯ ನಗರದಲ್ಲಿ ಮತಯಾಚನೆಗೆ ಇಂದು ಚಾಲನೆ ನೀಡಲಾಯಿತು. ಬಳಿಕ ಸುಳ್ಯ ನಗರದ ಪೇಟೆಯಲ್ಲಿ ತೆರೆದ ವಾಹನದ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಶಕುಂತಲಾ ಶೆಟ್ಟಿ,...
ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ...
ಪುತ್ತೂರು ಏ 18: ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಶ್ರೀ ಸೋಮಪ್ಪ ಪೂಜಾರಿ ಯವರು ಬಿಜೆಪಿ ಸೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ನಮ್ಮ ಕಾಂಗ್ರೆಸ್ ನಾಯಕರ ಬಗ್ಗೆ ಸ್ಪಲ್ಪ ಅತೃಪ್ತಿ ಇತ್ತು, ಇದನ್ನು ಕೆಲವರಲ್ಲಿ ವ್ಯಕ್ತ ಪಡಿಸಿದ್ದೆ....