ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ತಿರುಮಲ ಹೊಂಡಾ ಮಾಲಕರು ಎಸ್ ಬಿಐ ಬ್ಯಾಂಕ್ ನಿಂದ ಪಡೆದುಕೊಂಡ 2 ಕೋಟಿ ಸಾಲ ಮರುಪಾವತಿಸಿಲ್ಲ ಎಂದು ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು...
ಸಾರ್ವಜನಿಕರಲ್ಲಿ ಮನವಿ ಪುತ್ತೂರು; ಪುತ್ತೂರು ತಾಲೂಕು ಕಚೇರಿಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಪ್ರಾರಂಭಗೊಂಡಿರುವ ಆಧಾರ್ ಸೇವಾ ಕೇಂದ್ರವು ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರವೂ ತೆರೆದಿಡಲಾಗಿದ್ದು , ಸಾರ್ವಜನಿಕರು ಆಧಾರ್ ಕಾರ್ಡು ಸಂಬಂಧಿತ ಸಮಸ್ಯೆಗಳಿಗೆ ಕಚೇರಿಯನ್ನು ಸಂಪರ್ಕಿಸುವಂತೆ...
ಪುತ್ತೂರು: ಪಡುಮಲೆ ಕೋಟಿ -ಚೆನ್ನಯ್ಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ (ರಿ ) ಪಡುಮಲೆ ಪುತ್ತೂರು 06/10/24 ಆದಿತ್ಯವಾರ ಸಂಜೆ 6.ಗಂಟೆ ಅವಳಿ ವೀರರಾದ ಕೋಟಿ ಚೆನ್ನಯರ ಆರಾಧ್ಯ ದೇವರಾದ ನಾಗ ಬ್ರಹ್ಮರಿಗೆ ವಿಶೇಷ...
ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಇಲಾಖೆ ಆಯುಕ್ತರಾದ ಚೇತನ್...
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತದ ವೇಳೆ ಲಾರಿ ಸಮೇತ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಶಿರೂರು ಗುಡ್ಡ ಕುಸಿತ ದುರಂತದ...
ಮಂಗಳೂರು : ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್...
ಪುತ್ತೂರು: 2023-24ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಡುಗಡೆಗೊಂಡಿರುವ ತಾತ್ಕಾಲಿಕ ಪಟ್ಟಿಯಲ್ಲಿ ಪತ್ತೂರು ತಾಲೂಕಿನ ಕೋಡಿಂಬಾಡಿ ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ಗಳು ಸ್ಥಾನ ಪಡೆದುಕೊಂಡಿದೆ. ದ.ಕ. ಜಿಲ್ಲಾ ಪಂಚಾಯತ್ನ(ತಾಲೂಕು...
ಬೆಂಗಳೂರು, ಸೆ.23: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲು ತಯಾರಿ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ.15 ಕಾರ್ತಿಕ್, ಎ.16 ಕೇಶವಮೂರ್ತಿ, ಎ17 ನಿಖಿಲ್ ಇವರಿಗೆ ಷರತ್ತು ಬದ್ಧ ಜಾಮೀನು ದೊರಕಿದೆ. ಪೊಲೀಸ್ ಠಾಣೆಗೆ ಶರಣಾಗಲು ಹೋದ ಇವರಿಗೆ ಇದೀಗ ಜಾಮೀನು...
ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು...