ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು...
3.35 ಕೋಟಿ ರೂ ವ್ಯವಹಾರ , 2.19 ಲಕ್ಷ ರೂ. ಲಾಭ, ಶೇ.10 ಡಿವಿಡೆಂಡ್, ಪ್ರತಿ ಲೀ. ಹಾಲಿಗೆ 45 ಪೈಸೆ ಬೋನಸ್ ಘೋಷಣೆ ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಸೆ.25ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿಯನ್ನು...
ವಿಧಾನಪರಿಷತ್ ಚುನಾವಣೆಯ ಹಿನ್ನೆಯಲ್ಲಿ ನೀತಿ ಸಂಹಿತೆ ಜಾರಿ ಇರುವ ಕಾರಣ ಪುತ್ತೂರು ಶಾಸಕರ ಕಚೇರಿಯನ್ನು ನೀತಿಸಂಹಿತೆ ಮುಗಿಯುವ ತನಕ ಮುಚ್ಚಲಾಗಿದೆ. ಈ ಕಾರಣಕ್ಕೆ ಪ್ರತೀ ಸೋಮವಾರ ನಡೆಯುವ ಶಾಸಕ ಅಶೋಕ್ ರೈ ಗಳು ಶಾಸಕರ ಚುನಾವಣಾ...
ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ...
ಅಧ್ಯಕ್ಷರು: ಉಮೇಶ್ ಕಾವಡಿ, ಗೌರವಾಧ್ಯಕ್ಷ: ರಾಧಾಕೃಷ್ಣ, ಉಪಾಧ್ಯಕ್ಷೆ: ಸುಜಾತ, ಕಾರ್ಯದರ್ಶಿ: ಜಯಚಂದ್ರ, ಖಜಾಂಚಿ: ಅಶ್ವಿನಿ, ಸಂಘಟನಾ ಕಾರ್ಯದರ್ಶಿ: ಶರಣ್ಯ, ರಾಜ್ಯ ಪ್ರತಿನಿಧಿ:ನರಿಯಪ್ಪ ಪುತ್ತೂರು: ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘವನ್ನು ಪುನರ್ರಚನೆ ಮಾಡಲಾಯಿತು. ಸೆ.17 ರಂದು...
ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು...
ಪುತ್ತೂರು: ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಬೇಕು ಮತ್ತು ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ...
ಎಪಿಎಂಸಿ ರಸ್ತೆಯ ರೈಲ್ವೇ ಅಂಡರ್ಪಾಸ್ ಸಂಪರ್ಕದ ಒಂದು ಪಾರ್ಶ್ವದ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡು ವರ್ಷಗಳೇ ಕಳೆದಿದ್ದು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ರಸ್ತೆ ನಿರ್ಮಾಣ ಅಪೂರ್ಣ ಹಂತದಲ್ಲಿದೆ. ಭೂ ಸ್ವಾಧೀನ ಇತ್ಯರ್ಥಕ್ಕೆ...
ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ಕುಮುಟದಲ್ಲಿ ವೃತ್ತ ನಿರೀಕ್ಷಕರಾಗಿದ್ದ ತಿಮ್ಮಪ್ಪ ನಾಯ್ಕ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದರು ಇವತ್ತು ಸುಳ್ಯ ವೃತ್ತ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ‘ ...