ಮೈಸೂರು ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ತಾಯಿಯ ಸನ್ನಿಧಾನಕ್ಕೆ ಆಷಾಢ ಮಾಸದಲ್ಲಿ ವಿಶೇಷವಾಗಿ ಭಕ್ತಾದಿಗಳು ಪಾದಾಯಾತ್ರೆಯ ಮೂಲಕ ಮತ್ತು ಅನೇಕ ಭಕ್ತಾದಿಗಳು ಬಂದು ತಾಯಿಯ ದರ್ಶನ ಪಡೆಯುತ್ತಾರೆ. ಈ ವಿಶೇಷ ಸಂದರ್ಭದಲ್ಲಿ ಪ್ರತೀ ಆಷಾಢ ಶುಕ್ರವಾರದಂದು...
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ.ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಹೆಚ್.ಮಹಮ್ಮದಾಲಿ ಪ್ರಶ್ನೆ. ಪುತ್ತೂರು: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ...
ಪುತ್ತೂರು: ಕೆಲ ದಿನಗಳಿಂದ ಚರ್ಚೆಯಲ್ಲಿರುವ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ಪ್ರಕರಣ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ...
ಜೂನ್ 29 :;ದಕ್ಷಿಣ ಕನ್ನಡದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಪುತ್ತೂರು ಘಟಕ ನಡೆಸಿದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ”ಡೆನ್ನಾನ ಡೆನ್ನನ 2025″ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿ ಸಮಾಜಕ್ಕೆ ಮತ್ತು ಎಲ್ಲರ ಪ್ರೀತಿಗೆ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ...
ದಿನಾಂಕ 30 / 06/ 2025 ನೇ ಸೋಮವಾರ ಬೆಳಿಗ್ಗೆ ಗಂಟೆ 09.30 ಕ್ಕೆ ಸರಿಯಾಗಿ ನಮ್ಮ ಜನಪ್ರಿಯ ಶಾಸಕರಾದ ಶ್ರೀಯುತ ಅಶೋಕ್ ಕುಮಾರ್ ರೈ ಯವರ ನೇತ್ರೃತ್ವದಲ್ಲಿ…, ಬಿಜೆಪಿ ಪ್ರಾಯೋಜಿತ ಸುಳ್ಳು ಅಪಪ್ರಚಾರದ ವಿರುಧ್ಧ...
ನೆಲ್ಯಾಡಿ: ಪೆರಿಯಶಾಂತಿಯಿಂದ ಕುದ್ರಾಯದ ವರೆಗೆ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರಸ್ತೆಯ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಶುಕ್ರವಾರ ಉಪ್ಪಿನಂಗಡಿ ಅರಣ್ಯಾಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೂಡಂಗಡಿಯವರಿಗೆ ಮೌಖಿಕ ಆದೇಶ ನೀಡಿದ್ದಾರೆ. ಸಾರ್ವಜನಿಕರೊಬ್ಬರು ಈ...
ಜೂನ್ 27: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ ಎಸ್ಪಿ...
ಮಂಗಳೂರು: ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಆರ್ಟಿಒ ಕಚೇರಿಯ ಪ್ರಥಮ ದರ್ಜೆ...
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಪ್ಪಳಿಗೆ ನಿವಾಸಿ ಕೃಷ್ಣ ರಾವ್...