ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನ.2ರಂದು ಸಂಜೆ 6ರಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ, ಬಲಿಯೇಂದ್ರ ಪೂಜೆ ಮತ್ತು ಗೋಪೂಜೆ ನಡೆಯಲಿದೆ. ಬಳಿಕ ನವರಾತ್ರಿ ಉತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಅನ್ನಸಂತರ್ಪಣೆ ಜರಗಲಿದೆ....
ಪುತ್ತೂರು; ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾಋದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು,...
ಪುತ್ತೂರು : ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ.ಯಸ್ ರೈ ಎಸ್ಟೇಟ್ ಕೋಡಿಂಬಾಡಿ ಇವರ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು” ಇದರ ವತಿಯಿಂದ ದಿನಾಂಕ...
ಕಳೆದ ಬಾರಿಯ ಬೆಂಗಳೂರು ಕಂಬಳ ನಾವು ಮಾಡಿದ್ದೇವೆ ಎಂದು ಹೇಳಿದವರಿಗೆ ಅವಕಾಶ ನೀಡಿದ್ದೇವೆ, ಆದರೆ ಇಷ್ಟರವರೆಗೆ ಯಾರೂ ಮುಂದೆ ಬಂದಿಲ್ಲ: ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ ಕಳೆದ ಬಾರಿಗಿಂತಲೂ ಈ ಬಾರಿ...
ಪುತ್ತೂರು: ನ. ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐ ಅವರ ನೇತೃತ್ವದ ರೈಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಮುಂದಾಳತ್ವದಲ್ಲಿ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಪುತ್ತೂರು” ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ನ.2ರಂದು ಪುತ್ತೂರು-ಕೊಂಬೆಟ್ಟು ತಾಲೂಕು ಕ್ರಿಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣೆ ಮತ್ತು ಟ್ರಸ್ಟ್...
ಬಳ್ಳಾರಿ: ಕೊಲೆ ಆರೋಪದಡಿಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಭೇಟಿಗೆ ಬಂದ ಪತ್ನಿ, ಸಹೋದರ ಹಾಗೂ ಸಂಬಂಧಿಗಳ ಮುಂದೆ ಬೆನ್ನು ನೋವಿನ ಸಮಸ್ಯೆ ಹೇಳಿಕೊಂಡು ಬೇಸರ ಹೊರಹಾಕಿದರು. ದರ್ಶನ್ ಪರಿಸ್ಥಿತಿ ಕಂಡು ಬೇಸರಗೊಂಡು...
ಪುತ್ತೂರು; ಪುತ್ತೂರು ಎಪಿಎಂಸಿಯಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನೆ ಜಾನಕಿ ಅವರಿಗೆ ವಿಟ್ಲದಲ್ಲಿ ಉಚಿತವಾಗಿ ಮನೆ ನಿವೇಶನ ನೀಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭರವಸೆ ನೀಡಿದ್ದಾರೆ. ಎಪಿಎಂಸಿ ವಸತಿಗೃಹದ ಕೊಠಡಿಯೊಂದರಲ್ಲಿ ಅನಧಿಕೃತವಾಗಿ...
ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್ ಮಾಡಿದ್ದಾರೆ. ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ...
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ...