ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. ನಂತರ ಎಲೆಕ್ಟ್ರಾನಿಕ್ ಸಿಟಿ ವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಕೆಲ ನಿಮಿಷ ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿದರು....
ಇಂದು ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀಮತಿ ಇಂದಿರಾ ಗಾಂಧಿ ಕಾಂಗ್ರೆಸ್ ಭವನದ ಭೂಮಿ ಪೂಜೆಯನ್ನು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ನೆರವೇರಿಸಲಾಯಿತು. “ಕಾಂಗ್ರೆಸ್ ಭವನ” ಎಂಬುದು ಹೆಸರಿಗಷ್ಟೇ ಭವನ ಇದ್ದಂತೆ, ಆದರೆ ಕಾಂಗ್ರೆಸ್...
ವಿಟ್ಲ: ಜೆಸಿಐ ವಿಟ್ಲ ಘಟಕಕ್ಕೆ ಆ. 05ರಂದು ರಾಷ್ಟ್ರೀಯ ಅಧ್ಯಕ್ಷ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ವಿಟ್ಲ ಜೆ.ಸಿ.ಐ ಸಂಸ್ಥೆಯು ತನ್ನ ವಾರ್ಷಿಕ ಶಾಶ್ವತ ಕೊಡುಗೆಯಾಗಿ ಮೈಕ್ ಸೆಟ್ ಅನ್ನು ಜೆಸಿ ಆಂಗ್ಲಮಾಧ್ಯಮ ಸಂಸ್ಥೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿರವರಿಗೆ...
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಜಟಿಲವಾಗಿರುವ ಕೆಂಪು ಕಲ್ಲು ಹಾಗೂ ಮರಳುಗಾರಿಕೆ ಸಂಬಂಧಿಸಿ ಕಾನೂನು ಸರಳೀಕರಣಗೊಳಿಸಿ ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಸಿಗುವಂತಾಗಲು ಕ್ರಮಕೈಗೊಳ್ಳುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ...
ಪುತ್ತೂರು ಆ.5ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು . ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತರೂ...
ಮೂಡುಬಿದಿರೆ: ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ 100 ನೇ ಯೋಜನೆಯ ಸಹಾಯ ಹಸ್ತ ವನ್ನು ಮೂಡುಬಿದಿರೆ ತಾಲೂಕಿನ ಇರುವೈಲ್ ನಿವಾಸಿ ಶಾರದ ಅವರಿಗೆ ನೀಡಲಾಯಿತು. ಇವರು...
ಸಾರಿಗೆ ನೌಕರರ. ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿದ ಹಿನ್ನೆಲೆ, ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ರಾಜ್ಯಾದ್ಯಂತ ಸಾರಿಗೆ ಇಲಾಖೆಯ ನೌಕರರು ಮುಷ್ಕರ ಮಾಡುವಂತೆ ಕರೆ ನೀಡಿದ್ದರು ಆದರೆ ದಕ್ಷಿಣ ಕನ್ನಡ ಭಾಗದಲ್ಲಿ ಮುಷ್ಕರದ ಎಫೆಕ್ಟ್...
ಧರ್ಮಸ್ಥಳ : 11ನೇ ಸ್ಥಳದಲ್ಲಿ ಕಳೇಬರ ಶೋಧಕ್ಕಾಗಿ ನಡೆಯಬೇಕಿದ್ದ ಅಗೆತ ಕಾರ್ಯವನ್ನು ಎಸ್.ಐ.ಟಿ. ತಂಡ ಕೈಬಿಟ್ಟು, ಅನಾಮಿಕ ವ್ಯಕ್ತಿ ಗುರುತಿಸಿದ ಕಾಡಿನ ಮೇಲ್ಭಾಗದ ಬಂಗ್ಲಗುಡ್ಡದಲ್ಲಿ ಉತ್ಖನನ ನಡೆಸುತ್ತಿದ್ದು, ಕಾಡಿನಲ್ಲಿ ಅಸ್ಥಿಪಂಜರದ ಹಲವಾರು ಭಾಗಗಳು ಲಭ್ಯವಾಗಿದೆ ಎಂಬ...
ದಕ್ಷಿಣ ಕನ್ನಡ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶೋಧ ಕಾರ್ಯಾಚರಣೆ ಶುರವಾದ ಬೆನ್ನಲ್ಲೇ ಇದೀಗ ದೂರುದಾರ 11 ನೇ ಪಾಯಿಂಟ್ ಬದಲಿಗೆ ಗುಡ್ಡದ ಮೇಲ್ಭಾಗಕ್ಕೆ ಎಸ್ ಐಟಿ ಅಧಿಕಾರಿಗಳನ್ನು ಕರೆದುಕೊಂಡು ಹೋಗಿದ್ದಾರೆ.ಧರ್ಮಸ್ಥಳದಲ್ಲಿ ದೂರುದಾರ...