ಪುತ್ತೂರು ಏ12: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸೀಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ...
ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಯಿಂದ ಅರ್ಹ ಪ್ರತೀ ಕುಟುಂಬಕ್ಕೆ 30 ಸಾವಿರ ಹಣ ಬಂದಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಕೆದಿಲ ಗ್ರಾಮದ ಬೀಟಿಗೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ...
ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಏ.12 ನಾಮಪತ್ರ ಸಲ್ಲಿಸಿದರು. ಬೃಹತ್ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ...
ಕೋಲ್ಕೊತಾ: ಲೋಕಸಭೆ ಚುನಾವಣೆ ಇರಲಿ, ವಿಧಾನಸಭೆ ಚುನಾವಣೆ ಇರಲಿ, ಅಭ್ಯರ್ಥಿಗಳು ತುಂಬ ವಿಧೇಯರಾಗಿ ಮತಯಾಚನೆ ಮಾಡುತ್ತಾರೆ. ನೀವೇ ನನ್ನ ತಂದೆ-ತಾಯಿ, ಮತದಾರರೇ ನನ್ನ ಅಕ್ಕ-ತಂಗಿ, ಗೆದ್ದು ಬಂದ ಮೇಲೆ ನಾನು ನಿಮ್ಮ ಮನೆಯ ಮಗನಂತೆ ಕೆಲಸ...
ಪುತ್ತೂರು: ದೇಶವನ್ನು ಆಳಿದ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಿದ್ದು ದೇಶದಲ್ಲಿ ಸೂಜಿಯಿಂದ ವಿಮಾನದತನಕ ಅಭಿವೃದ್ದಿ ಮಾಡಿದ್ದು ಕಾಂಗ್ರೆಸ್ ಸರಕಾರ ಅದನ್ನು ಮಾರಾಟ ಮಾಡಿದ್ದುಮಾತ್ರ ಬಿಜೆಪಿ ಸಾಧನೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ...
ಬೆಳ್ಳಾರೆ: ಇಲ್ಲಿನ ಕಳಂಜ ಗ್ರಾಮದ ಮಣಿಮಜಲು ಶ್ರೀ ಬ್ರಹ್ಮಬೈದರ್ಕಳ ಗರಡಿ ಹಾಗೂ ಮಣಿಮಜಲು ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು....
ಬೆಳ್ಳಾರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಯಿತು. ಬೆಳ್ಳಾರೆ ಹಳೆ ಬಸ್ ನಿಲ್ದಾಣ ಬಳಿಯಿಂದ ಆರಂಭಗೊಂಡ ರೋಡ್ ಶೋ, ಹೊಸ ಬಸ್ ನಿಲ್ದಾಣದವರೆಗೆ ಸಾಗಿ ಬಂತು....
ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.ಅಡ್ಯಾರ್, ಕಣ್ಣೂರು ಮತ್ತು ತುಂಬೆ...
ಸುಳ್ಯ: ನಾನೋರ್ವ ಹಿಂದೂ. ನನ್ನ ಧರ್ಮದ ತಳಹದಿಯಲ್ಲಿ ಕೆಲಸ ಮಾಡುತ್ತಾ, ಅನೇಕ ಮಂದಿಯ ಕಣ್ಣೀರೊರೆಸುವ ಕೆಲಸ ಮಾಡಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಂತಿಕಲ್ಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಯೋಜನಾ ಕಚೇರಿ ವಿಟ್ಲ ಇಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ...