ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್ಪೆಕ್ಟರ್ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್ಪೆಕ್ಟರ್ ಆಗಿ ಭಡ್ತಿಗೊಳಿಸಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ...
ಪುತ್ತೂರು: ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯರ ಜನ್ಮ ಶತಮಾನೋತ್ಸವದ ಅಂಗವಾಗಿ ಪುತ್ತೂರಿನಲ್ಲಿ ಅಂತಾರಾಜ್ಯ ಮಟ್ಟದ ಶಿಕ್ಷಕ ಕವಿಗಳ “ಆಚಾರ್ಯ ಕವಿಗೋಷ್ಠಿ” ಹಾಗೂ ಗೀತಾ ಫಲ ಕೃತಿ ಬಿಡುಗಡೆ ಸಮಾರಂಭ ಆಗಸ್ಟ್ 4, ಭಾನುವಾರ ಮಧ್ಯಾಹ್ನ 2 ಗಂಟೆಗೆ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳಾದ ಬಿ. ದಯಾನಂದ್ ಮತ್ತು ಶೇಖರ್ ಎಚ್. ತೆಕ್ಕಣ್ಣವರ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿದೆ. ದಯಾನಂದ್ ಅವರನ್ನು ಎಡಿಜಿಪಿ (ಕಾರಾಗೃಹ)...
ಡ್ರೈವರ್ ಇಲ್ಲದೇ ಸಂಚರಿಸುವ ಕಾರಿನ ಬಗ್ಗೆ ನಾವೆಲ್ಲಾ ಕೇಳಿದ್ದೆವು. ಈಗ ಅಮೇರಿಕಾ ಪ್ರವಾಸಕ್ಕೆ ತೆರಳಲಿರುವ ನಮ್ಮ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್ ಅಮೇರಿಕಾದಲ್ಲಿ ಚಾಲಕ ರಹಿತ ( ಡ್ರೈವರ್ ಲೆಸ್ ) ಕಾರಿನಲ್ಲಿ ಸಂಚರಿಸುವ...
ಧರ್ಮಸ್ಥಳದಲ್ಲಿ ಹೂತು ಹಾಕಲಾಗಿದೆ ಎನ್ನಲಾದ ಶವಗಳ ಶೋಧ ಕಾರ್ಯ ಮುಂದುವರಿದಿದೆ. ಈ ಸುದ್ದಿ ಬರೆಯುವ ಹೊತ್ತಿಗೆ (ಸಂಜೆ 5 ಗಂಟೆ) ದೂರುದಾರ ತೋರಿಸಿರುವ ನಾಲ್ಕನೇ ಪಾಯಿಂಟ್ ಬಳಿ ಮಣ್ಣು ಅಗೆಯಲು ಎಸ್ಐಟಿ ಶುರು ಮಾಡಿತ್ತು. ಇಂದು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಇದರ ಎಂಟನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರವನ್ನು ದಿನಾಂಕ 29/7/2025 ನೇ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಶ್ರೀ ಹರಿ ಸಬಾಭವನ ಪುಣ್ಚತ್ತಾರುನಲ್ಲಿ ಬಿಡುಗಡೆ ಗೊಳಿಸಲಾಯಿತು. ಈ...
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ. ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಮತ್ತು ಪ್ರವೀಣ್ ನಾಯ್ಕ ರಾಜ್ಯ ಕಾಂಗ್ರೆಸ್ ಪ್ರಚಾರ...
ಪುತ್ತೂರು :ಸತತವಾಗಿ ಸುರಿಯುತ್ತಿದ್ದ ಮಳೆಗೆ ಸೋಮವಾರ ಕೊಂಚ ಬಿಡುವು ದೊರೆತ ಬೆನ್ನಲ್ಲೇ ಅಡಿಕೆ ಬೆಳೆಗಾರರು ರಣೋತ್ಸವದಲ್ಲಿ ಔಷಧ ಸಿಂಪಡಣೆಯಲ್ಲಿ ತೊಡಗಿದ್ದಾರೆ. ಒಂದರ್ಥದಲ್ಲಿ ಕೊಳೆ ರೋಗಕ್ಕೆ ಸಿಲುಕಿ ಧರೆಶಾಹಿಯಾಗುವ ಹಂತದಲ್ಲಿದ್ದ ಎಳೆ ಅಡಿಕೆಯನ್ನು ಬದುಕಿಸಲು ಸಿಕ್ಕ ಗೋಲ್ಡನ್...
ಮಂಗಳೂರು: ದ.ಕ.ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ...
ಧರ್ಮಸ್ಥಳದಲ್ಲಿ ನೂರೂರ ಶವಗಳನ್ನು ಹೂತಿಟ್ಟಿರುವುದಾಗಿ ಆರೋಪ ಮಾಡಿದ್ದ ದೂರುದಾರ ಮಹಜರು ವೇಳೆ ಹಲವು ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಇಂದು ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ದೂರುದಾರ ಗುರುತಿಸಿದ ಸಮಾಧಿ ಪೈಕಿ...