ಪುತ್ತೂರು: ಪತ್ರಕರ್ತ ಸಿದ್ದೀಕ್ ಕುಂಬ್ರ ಅವರು ಡಿ.12ರಂದು ತನ್ನ ಪತ್ನಿ ಹಾಗೂ ಪುತ್ರನೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿದ್ದಾರೆ.
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ....
ಕಾನತ್ತೂರಿನಂತೆ ನ್ಯಾಯ ತೀರ್ಮಾನದ ಐತಿಹಾಸಿಕ ಕ್ಷೇತ್ರ ಇದಾಗಿತ್ತು.. ಕರಾವಳಿ ಎಂದರೆ ದೈವ ದೇವರ ನೆಲೆ ಬೀಡು. ಈ ನೆಲದಲ್ಲಿ ಸಾವಿರಾರು ವರ್ಷಗಳಿಂದ ದೈವದೇವರುಗಳನ್ನು ಆರಾಧಿಸಿಕೊಂಡು ಬರುತ್ತಿದ್ದು, ಕರಾವಳಿಯಾದ್ಯಂತ ಅಲ್ಲಲ್ಲಿ ಸಾವಿರಾರು ವರ್ಷಗಳಿಂದ ತನ್ನದೇ ಪೌರಾಣಿಕ ಇತಿಹಾಸ,...
ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ...
ಪುತ್ತೂರು:ಬನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಅವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯವನ್ನು ವಿಚಾರಿಸಲು ಶಾಸಕ ಅಶೋಕ್ ಕುಮಾರ್ ರೈ ಆಸ್ಪತ್ರೆಗೆ ಭೇಟಿ ನೀಡಿದರು.ಪಿಡಿಒ ಚಿತ್ರಾವತಿ ಅವರಿಗೆ ಡಿ.5ರಂದು...
ಆಯುಷ್ ಆಸ್ಪತ್ರೆಗೆ 1.27 ಎಕ್ರೆ ಶಾಸಕ ಅಶೋಕ್ ಕುಮಾರ್ ರೈ ಯವರಿಂದ ಜಾಗದ ಪಹಣಿ ಹತ್ತಾಂತರ ಪುತ್ತೂರು: ಸುಮಾರು ನಾಲ್ಕೈದು ವರ್ಷಗಳಿಂದ ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪುತ್ತೂರಿನಲ್ಲಿ ವಾಹನ ಚಾಲನಾ ಪರೀಕ್ಷಾರ್ಥಕ್ಕೆ ಸೆನ್ಸಾರ್...
ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು ,ಸಿಪಿಐಎಂ ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ದಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತಿರುವ ಮಂಗಳೂರು ಪೊಲೀಸ್ ಕಮೀಶನರ್...
ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ಆರ್ಟಿಒ ಟ್ರ್ಯಾಕ್ : ಮಂಜೂರಿಗೆ ಸರಕಾರಕ್ಕೆ ಮನವಿ ಪುತ್ತೂರು: ಪುತ್ತೂರಿಗೆ ಆರ್ ಟಿ ಒ ಟ್ರ್ಯಾಕ್ ಮಂಜೂರುಗೊಳಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದರು. ಪುತ್ತೂರು ಹೋಬಳಿಯ...
ಕಡಬ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಜೆಸಿಬಿ ಬಳಸಿ ನಡೆಯುವ ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದರು. ಅಲ್ಲದೆ ಗ್ರಾಮಸ್ಥರೇ ಸೇರಿ ಅಲ್ಲಿನ ಬೋಟ್ ಗಳನ್ನು ಕಟ್ಟಿ ಹಾಕಿದ್ದರು. ಈ ವಿಚಾರ ಠಾಣೆಯ ಮೆಟ್ಟಿಲೇರಿತ್ತು. ಇದೀಗ ಚಾರ್ವಾಕ ಭಾಗದಿಂದ ತೀವ್ರ ವಿರೋಧ ವ್ಯಕ್ತವಾದ ಕಾರಣ ನದಿಯ ಮತ್ತೊಂದು ಭಾಗವಾದ ಕಡಬ...
ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ಪ್ರಮಾಣದ ಮಳೆ ಡಿ.05ರ ಸಂಜೆ ಬಂದಿದ್ದು ಷಷ್ಠಿ ಮಹೋತ್ಸವಕ್ಕೆ ಬಂದ ಅಂಗಡಿಯವರು ಸಂಕಷ್ಟಕ್ಕೆ ಬಿದ್ದಿದ್ದಾರೆ. ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಅಂಗಡಿಯವರು ಬಾಡಿಗೆ ನೆಲೆಯಲ್ಲಿ ಸ್ಥಳ ಪಡೆದಿದ್ದಾರೆ. ಇಂದು ಸುಮಾರು...