ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ನಂತರ ನಡೆದ ಹುಂಡಿ ಎಣಿಕೆಯಲ್ಲಿ ₹25.59 ಕೋಟಿ ಕಾಣಿಕೆ ಸಂಗ್ರಹ, ಇದು ದೇಗುಲದ ಇತಿಹಾಸದಲ್ಲೇ ಅತ್ಯಧಿಕವಾಗಿದೆ. ಹಣದ ಜೊತೆಗೆ 75 ಗ್ರಾಂ ಚಿನ್ನ, 1 ಕೆಜಿಗೂ ಹೆಚ್ಚು...
ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು,...
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ವೈರಲ್ ಆಗಿದ್ದು, ನವಜೋಡಿಗೆ ಅಭಿಮಾನಿಗಳು ಶುಭ...
ಪುತ್ತೂರು : ತಾಯ್ತನ ಹೆಣ್ಣಿಗೊಲಿದ ಅದೃಷ್ಟ… ಈ ಅದೃಷ್ಟವನ್ನು ಸಂಭ್ರಮಿಸುವುದೇ ಸೀಮಂತ ಕಾರ್ಯ.. ಮಹಿಳೆಯು ತಾಯ್ತನವನ್ನು ಸಂಭ್ರಮಿಸಿ, “ತಾಯಿ” ಎಂಬ ಉನ್ನತ ಪದವಿಗೇರುತ್ತಿರುವ ಸಲುವಾಗಿ ಶುಭಹಾರೈಸುವ ಗುರುತಾಗಿ ಸೀಮಂತ ಕಾರ್ಯ ನಡೆಸಲಾಗುತ್ತದೆ. ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ...
ಚಿತ್ರದುರ್ಗ: ಒಂದೇ ದಿನ ಇಬ್ಬರು ಯುವತಿಯನ್ನ ಯುವಕನೊಬ್ಬ ಮದುವೆಯಾದ ವಿಶೇಷ ಹಾಗೂ ವಿಚಿತ್ರವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಒಂದೇ ಮಂಟಪದಲ್ಲಿ ಮದುವೆ ಚಿತ್ರದುರ್ಗ ನಗರದ ಎಂ ಕೆ ಪ್ಯಾಲೆಸ್ ನಲ್ಲಿ ನಿನ್ನೆ ಈ ಮದುವೆ ನಡೆದಿದ್ದು,...
ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ...
ಶಬರಿಮಲೆ ದರ್ಶನಕ್ಕೆ ತೆರಳಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚರಿಸಿದ ಹೆಲಿಕಾಪ್ಟರ್ ಕಾಂಕ್ರೀಟ್ನಲ್ಲಿ ಹೂತುಹೋಗಿದೆ. ಪತ್ತನಂತಿಟ್ಟದ ಪ್ರಮಾಡಂ ಮೈದಾನದಲ್ಲಿ ಇಳಿದ ಹೆಲಿಕಾಪ್ಟರ್ ಕಾಂಕ್ರೀಟ್ ಮಾಡಿದ ಹೆಲಿಪ್ಯಾಡ್ನಲ್ಲಿ ಇಳಿದಾಗ ಹೂತುಹೋಯಿತು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ...
ಪುತ್ತೂರು : ಪುತ್ತೂರು ತಾಲೂಕು ಈಶ್ವರಮಂಗಲದಲ್ಲಿ ಹಾಸನದಿಂದ ಕಾಸರಗೋಡಿಗೆ ಅಕ್ರಮವಾಗಿ ಗೋವು ಸಾಗಾಟ ಮಾಡುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಡರಾತ್ರಿ ಸಾಗಾಟದ ವಾಹನ ಚಾಲಕನನ್ನು ಹಿಡಿದು ವಾಹನವನ್ನು ವಶಕ್ಕೆ ಪಡೆದ ಬಗ್ಗೆ ಮಾಹಿತಿ ಪಡೆದ...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಎಂಬಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾ...
ಪುತ್ತೂರು:ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಇವರಿಗೆ ದಿನೇಶ್ ಹೆಗ್ಡೆ ಸ್ವಾಮಿ ಕಲಾ ಮಂದಿರ ತೆಂಕಿಲ ಬೈಪಾಸ್ ರಸ್ತೆ ಪುತ್ತೂರು ದ ಕ ಜಿಲ್ಲೆ ಇಲ್ಲಿಂದ ಬರಕೊಂಡ ಪತ್ರ. ನಾವು ವಾರ್ಷಿಕವಾಗಿ ಪ್ರೀಮಿಯಂ ಕಟ್ಟಿ ಪಡೆಯುವ ಯಶ್ವಸಿನಿ...