ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ...
ಬೆಳ್ತಂಗಡಿ: ತಾಲೂಕಿನ ಹೊಸ ನ್ಯಾಯಾಲಯದ ಕಟ್ಟಡಕ್ಕೆ ರಾಜ್ಯ ಸರಕಾರ 9 ಕೋಟಿ ರೂ. ಮಂಜೂರು ಮಾಡಿದ್ದು, ಕಟ್ಟಡ ನಿರ್ಮಾಣ ಸಂಬಂಧ ಮುಂದಿನ ಪ್ರಕ್ರಿಯೆಗೆ ಕೂಡಲೇ ಚಾಲನೆ ಸಿಗಬೇಕಿದೆ. ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ,...
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಲ್ಲಿಯ ತನಕ ಆರ್ ಸಿಬಿ ಸನ್ಮಾನ, ಅಭಿನಂದನೆ, ವಿಜಯೋತ್ಸಾಹ ಆಚರಿಸಿದ್ದು ಸರಕಾರ ಅಲ್ಲ. ಹಾಗಿದ್ದ ಮೇಲೆ ನಮ್ಮ ತಪ್ಪು ಎನ್ನುವುದು ಯಾಕೆ ಎಂದೇ ವಾದ ಮಾಡುತ್ತಾ ಬರುತ್ತಿದ್ದರು. ಈಗ ವಿಧಾನಸೌಧದ ಮೆಟ್ಟಿಲಲ್ಲಿ ಕಾರ್ಯಕ್ರಮ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್ ಐ ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್ ಐ ಎ ಗೆ ನೀಡಿಲ್ಲ ಎಂದು...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರು ಪ್ರತೀ ಸೋಮವಾರ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುತ್ತಾರೆ. ಆ ದಿನ ತಮ್ಮಕಚೇರಿಗೆ ಬಂದ ಎಲ್ಲರಿಗೂ ಚಿಕ್ಕಿ ನೀಡುತ್ತಾರೆ. ಚಿಕ್ಕಿಯ ಖಾಲಿ ಭರಣಿಯನ್ನು ಯಾರಿಗಾದರು ನೀಡುತ್ತಾರೆ....
ಪುತ್ತೂರು: ಭಾರೀ ಮಾಳೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ನನಗೆ ಗೊತ್ತಿದೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ ನೊಂದವರಿಗೆ ಪರಿಹಾರವನ್ನೂ ಸರಕಾರ ಕೊಡಿಸುವಲ್ಲಿ ಕ್ರಮ ಕೈಗೊಳ್ಳಲಿದ್ದೇನೆ ಎಂದು ಶಾಸಕ ಅಶೋಕ್...
ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ನೀರಿನ ಟ್ಯಾಂಕ್ ನೊಳಗೆ ಹಾರಿ ಆತ್ಮಹತ್ಯೆ ಮಾಡಿದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಸಾವಿನ ಬಗ್ಗೆ ಸಂದೇಹವಿದ್ದು, ಕೂಲಂಕಷವಾಗಿ ತನಿಖೆ ನಡೆಸುವಂತೆ ಬಂಟ್ವಾಳ ನಗರ ಪೋಲೀಸ್...
ಪುತ್ತೂರು: ಜೂ. 5 ರಂದು ನಿಧನರಾದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ, ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ರವರು ಜೂ. 7ರಂದು ಭೇಟಿ ನೀಡಿ ಕುಟುಂಬಸ್ಮರಿಗೆ ಸಾಂತ್ವನ ಹೇಳಿದರು. ...
ಪುತ್ತೂರು: ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿರುವ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಕು.ಸ್ಟೆಲ್ಲಾ ವರ್ಗೀಸ್ ಜೂ.7ರಂದು ಭೇಟಿ ನೀಡಿ ಪರಿಶೀಲನೆ...
ಎಲೆಕ್ಟ್ರಾನಿಕ್ ಮತ ಯಂತ್ರಗಳು ಅಥವಾ ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ. ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆ ಮಾಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆದರೂ ಬಿಜೆಪಿಯೇತರ ಸರ್ಕಾರಗಳುಳ್ಳ ರಾಜ್ಯಗಳಲ್ಲಿ ಬ್ಯಾಲೆಟ್ ಪೇಪರ್ನತ್ತ ಹೆಚ್ಚು...